ಅಣ್ಣಿಗೇರಿ ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೈಸೂರು, ಬೆಂಗಳೂರಿನ ಮೂವರ ಸಾವು
ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲ್ಲೂಕಿನ ಭದ್ರಾಪುರ ಬಸ್ ನಿಲ್ದಾಣ ಸಮೀಪ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಅವಘಡ ಶುಕ್ರವಾರ ಸಂಭವಿಸಿದೆ. Last Updated 30 ಮೇ 2025, 11:45 IST