ಶನಿವಾರ, 11 ಏಪ್ರಿಲ್ 2026
×
ADVERTISEMENT

Anthropic

ADVERTISEMENT

ಇರಾನ್ ಮೇಲೆ ದಾಳಿ ನಡೆಸಲು ಆಂಥ್ರೋಪಿಕ್‌ನ ‘ಕ್ಲಾಡ್’ ಎ.ಐ ಬಳಸಿದ ಅಮೆರಿಕ

US Military AI: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕ ಆಂಥ್ರೋಪಿಕ್‌ನ ‘ಕ್ಲಾಡ್’ ಎ.ಐ ಬಳಕೆ ಮಾಡಿತ್ತು ಎಂದು ರಾಯಿಟರ್ಸ್, ದಿ ಗಾರ್ಡಿಯನ್ ಸಹಿತ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಪ್ಪಂದ ರದ್ದು ಮಾಡಿದ ಬೆನ್ನಲ್ಲೇ ಈ ಘಟನೆ ನಡೆದಿದೆ.
Last Updated 2 ಮಾರ್ಚ್ 2026, 2:12 IST
ಇರಾನ್ ಮೇಲೆ ದಾಳಿ ನಡೆಸಲು ಆಂಥ್ರೋಪಿಕ್‌ನ ‘ಕ್ಲಾಡ್’ ಎ.ಐ ಬಳಸಿದ ಅಮೆರಿಕ

OpenAI vs Anthropic: ಎ.ಐ ದಿಗ್ಗಜರ ಸಮರಕ್ಕೆ ಭಾರತವೇ ಅಖಾಡ, ಯಾಕಿಷ್ಟು ಮುನಿಸು?

ಅದೊಂದು ಭಿನ್ನಾಭಿಪ್ರಾಯವೇ ಸಿಲಿಕಾನ್ ವ್ಯಾಲಿಯಲ್ಲಿ ಮತ್ತೊಂದು ಎ.ಐ ಬಿರುಗಾಳಿಗೆ ಕಾರಣವಾಯಿತು. ‌ಹೆಚ್ಚು ಪಾರದರ್ಶಕ ಮತ್ತು ಸುರಕ್ಷಿತ ಎ.ಐ ಅನ್ನು ಅಭಿವೃದ್ಧಿಪಡಿಸಲು ಸಹೋದರಿ ಡೇನಿಯಲಾ ಅಮೊಡೆ ಮತ್ತು ಇತರ ಕೆಲವು ಪ್ರಮುಖ ಸಂಶೋಧಕರೊಂದಿಗೆ ಒ‍ಪನ್–ಎಐ ತೊರೆದ ಅಮೊಡೆ ಆಂಥ್ರೋಪಿಕ್ ಹುಟ್ಟು ಹಾಕಿದರು.
Last Updated 25 ಫೆಬ್ರುವರಿ 2026, 16:29 IST
OpenAI vs Anthropic: ಎ.ಐ ದಿಗ್ಗಜರ ಸಮರಕ್ಕೆ ಭಾರತವೇ ಅಖಾಡ, ಯಾಕಿಷ್ಟು ಮುನಿಸು?
ADVERTISEMENT
ADVERTISEMENT
ADVERTISEMENT
ADVERTISEMENT