ಅಸ್ಸಾಂ | ₹11.5 ಕೋಟಿ ಮೌಲ್ಯದ ಮಾದಕ ದ್ರವ್ಯ ವಶ, ನಾಲ್ವರ ಬಂಧನ
Assam Narcotics | ಅಸ್ಸಾಂನ ಎರಡು ಜಿಲ್ಲೆಗಳಲ್ಲಿ ₹11.5 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. Last Updated 25 ಮೇ 2025, 9:07 IST