ಗುರುವಾರ, 3 ಜುಲೈ 2025
×
ADVERTISEMENT

anti-naxal operations

ADVERTISEMENT

ಛತ್ತೀಸಗಢ: ₹19 ಲಕ್ಷ ಇನಾಮು ಘೋಷಣೆಯಾಗಿದ್ದ ಮೂವರು ನಕ್ಸಲರ ಶರಣಾಗತಿ

Naxalite Surrender Chhattisgarh: ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಇಂದು (ಗುರುವಾರ) ಮೂವರು ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಮೂವರು ನಕ್ಸಲರಿಗೆ ಒಟ್ಟಾರೆ ₹19 ಲಕ್ಷ ಇನಾಮು ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಜೂನ್ 2025, 9:04 IST
ಛತ್ತೀಸಗಢ: ₹19 ಲಕ್ಷ ಇನಾಮು ಘೋಷಣೆಯಾಗಿದ್ದ ಮೂವರು ನಕ್ಸಲರ ಶರಣಾಗತಿ

ತೆಲಂಗಾಣದಲ್ಲಿ ಮತ್ತೆ 17 ನಕ್ಸಲರ ಶರಣಾಗತಿ

ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ 17 ಸದಸ್ಯರು (ನಕ್ಸಲರು) ಇಂದು ತೆಲಂಗಾಣದ ಭದ್ರಾದ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗತರಾಗಿದ್ದಾರೆ.
Last Updated 30 ಮೇ 2025, 11:19 IST
ತೆಲಂಗಾಣದಲ್ಲಿ ಮತ್ತೆ 17 ನಕ್ಸಲರ ಶರಣಾಗತಿ

ಛತ್ತೀಸಗಢದಲ್ಲಿ ಗುಂಡಿನ ಚಕಮಕಿ: ನಕ್ಸಲ್‌ ಸಾವು, ಮುಂದುವರಿದ ಕಾರ್ಯಾಚರಣೆ

Naxal Operation Chhattisgarh ಛತ್ತೀಸಗಢದ ಸುಕ್ಮಾ ಜಿಲ್ಲೆಯ ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಇಂದು (ಶುಕ್ರವಾರ) ಭದ್ರತಾ ಪಡೆ ಮತ್ತು ನಕ್ಸಲರ ನಡುವಿನ ಎನ್‌ಕೌಂಟರ್‌ನಲ್ಲಿ ಒಬ್ಬ ನಕ್ಸಲ್‌ ಮೃತಪಟ್ದಿದ್ದಾನೆ ಎಂದು ಪೊಲೀಸರು ತಿಳಿಸಿದರು.
Last Updated 23 ಮೇ 2025, 6:59 IST
ಛತ್ತೀಸಗಢದಲ್ಲಿ ಗುಂಡಿನ ಚಕಮಕಿ: ನಕ್ಸಲ್‌ ಸಾವು, ಮುಂದುವರಿದ ಕಾರ್ಯಾಚರಣೆ

ಆಳ–ಅಗಲ: ಭಾರತ ನಕ್ಸಲ್ ಮುಕ್ತ?

ನಕ್ಸಲ್ ಮುಖಂಡ ನಂಬಾಲ ಕೇಶವರಾವ್ ಅಲಿಯಾಸ್ ಬಸವರಾಜು ಅವರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದನ್ನು ಐತಿಹಾಸಿಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಣ್ಣಿಸಿದ್ದಾರೆ. ‘ನಕ್ಸಲ್ ಮುಕ್ತ ಭಾರತ’ದ ತಮ್ಮ ಗುರಿಯಲ್ಲಿ ಇದೊಂದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.
Last Updated 22 ಮೇ 2025, 23:30 IST
ಆಳ–ಅಗಲ: ಭಾರತ ನಕ್ಸಲ್ ಮುಕ್ತ?

ನಕ್ಸಲ್‌ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲು ಬಡಿದು ಸಿಆರ್‌ಪಿಎಫ್ ಅಧಿಕಾರಿ ಸಾವು

CRPF officer death: ಜಾರ್ಖಂಡ್‌ನ ಅರಣ್ಯ ಪ್ರದೇಶದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲು ಬಡಿದು ಅಧಿಕಾರಿ ಮೃತಪಟ್ಟಿದ್ದಾರೆ
Last Updated 16 ಮೇ 2025, 3:58 IST
ನಕ್ಸಲ್‌ ವಿರೋಧಿ ಕಾರ್ಯಾಚರಣೆ ವೇಳೆ ಸಿಡಿಲು ಬಡಿದು ಸಿಆರ್‌ಪಿಎಫ್ ಅಧಿಕಾರಿ ಸಾವು

ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಜೇನು ದಾಳಿ:2 ವರ್ಷದ CRPF ಶ್ವಾನ ’ರೊಲೊ’ ಸಾವು

ಛತ್ತೀಸಗಢ-ತೆಲಂಗಾಣ ಗಡಿಯಲ್ಲಿರುವ ಕರ‍್ರೆಗುಟ್ಟಾ ಬೆಟ್ಟಗಳ ಸುತ್ತಮುತ್ತಲಿನ ದಟ್ಟ ಅರಣ್ಯಗಳಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೇನು ನೊಣಗಳ ದಾಳಿಯಿಂದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ಏಕೈಕ ನಕ್ಸಲ್ ಶ್ವಾನ ‘ರೋಲೊ’ ಮೃತಪಟ್ಟಿದೆ.
Last Updated 15 ಮೇ 2025, 13:44 IST
ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಜೇನು ದಾಳಿ:2 ವರ್ಷದ CRPF ಶ್ವಾನ ’ರೊಲೊ’ ಸಾವು

ಛತ್ತೀಸಗಢದಲ್ಲಿ ಎನ್‌ಕೌಂಟರ್‌: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 15ಕ್ಕೂ ಹೆಚ್ಚು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
Last Updated 7 ಮೇ 2025, 5:24 IST
ಛತ್ತೀಸಗಢದಲ್ಲಿ ಎನ್‌ಕೌಂಟರ್‌: 15ಕ್ಕೂ ಹೆಚ್ಚು ನಕ್ಸಲರ ಹತ್ಯೆ
ADVERTISEMENT

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ

Communal Clashes Karnataka: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ಕಾರ್ಯಪಡೆ ರಚನೆ
Last Updated 3 ಮೇ 2025, 9:29 IST
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ

ಶಾ ಭಾಗಿಯಾಗಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: 30 ಮಂದಿಗೆ ಗಾಯ

ಛತ್ತೀಸಗಢದ ದಂತೇವಾಡದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗಿಯಾಗಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ವಾಹನವೊಂದು ಪಲ್ಟಿಯಾದ ಪರಿಣಾಮ ಕನಿಷ್ಠ 30 ಮಂದಿ ಗಾಯಗೊಂಡಿದ್ದಾರೆ. ಆ ಪೈಕಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 5 ಏಪ್ರಿಲ್ 2025, 11:14 IST
ಶಾ ಭಾಗಿಯಾಗಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: 30 ಮಂದಿಗೆ ಗಾಯ

ಛತ್ತೀಸಗಢ ಎನ್‌ಕೌಂಟರ್: ಸುಕ್ಮಾ ಜಿಲ್ಲೆಯಲ್ಲಿ 10 ನಕ್ಸಲರ ಹತ್ಯೆ

ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 10 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 22 ನವೆಂಬರ್ 2024, 6:59 IST
ಛತ್ತೀಸಗಢ ಎನ್‌ಕೌಂಟರ್: ಸುಕ್ಮಾ ಜಿಲ್ಲೆಯಲ್ಲಿ 10 ನಕ್ಸಲರ ಹತ್ಯೆ
ADVERTISEMENT
ADVERTISEMENT
ADVERTISEMENT