Timeline | ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ; ಪ್ರಕರಣದ ವಿಚಾರಣೆ ಹೀಗಿತ್ತು..
1984ರ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಕೊಲೆ ಪ್ರಕರಣದ ಅಪರಾಧಿ, ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ.ಪ್ರಕರಣ ನಡೆದುಬಂದ ಹಾದಿ ಹೀಗಿದೆ.Last Updated 26 ಫೆಬ್ರುವರಿ 2025, 0:30 IST