ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Anti terror bill

ADVERTISEMENT

ಭಯೋತ್ಪಾದನೆ ತಡೆ ಕಾಯ್ದೆ ಭಿನ್ನಮತ ದಮನಕ್ಕಲ್ಲ: ನ್ಯಾಯಮೂರ್ತಿ ಚಂದ್ರಚೂಡ್‌

ಭಯೋತ್ಪಾದನೆ ತಡೆ ಕಾಯ್ದೆ ಅಥವಾ ಅಪರಾಧ ತಡೆಯ ಇನ್ನಾವುದೇ ಕಾನೂನನ್ನು ಬಳಸಿಕೊಂಡು ಭಿನ್ನಮತವನ್ನು ದಮನ ಮಾಡಲು ಯತ್ನಿಸಬಾರದು. ಒಂದೇ ಒಂದು ದಿನದ ಮಟ್ಟಿಗಾದರೂ ವ್ಯಕ್ತಿಯ ಸ್ವಾತಂತ್ರ್ಯವನ್ನು ಕಸಿಯುವುದು ಅತಿಯಾದ ನಡವಳಿಕೆ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಹೇಳಿದ್ದಾರೆ.
Last Updated 13 ಜುಲೈ 2021, 18:13 IST
ಭಯೋತ್ಪಾದನೆ ತಡೆ ಕಾಯ್ದೆ ಭಿನ್ನಮತ ದಮನಕ್ಕಲ್ಲ: ನ್ಯಾಯಮೂರ್ತಿ ಚಂದ್ರಚೂಡ್‌

ಭಯೋತ್ಪಾದನಾ ನಿಗ್ರಹ ಮಸೂದೆ ತಿದ್ದುಪಡಿಗೆ ರಾಜ್ಯಸಭೆ ಅಂಗೀಕಾರ

ಈ ತಿದ್ದುಪಡಿಯ ನಂತರ ಭಯೋತ್ಪಾದನ ಸಂಘಟನೆಯೊಂದಿಗೆ ನಂಟು ಹೊಂದಿರುವಯಾವುದೇ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸಿ ಅವನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಸಿಕ್ಕಿದೆ.
Last Updated 2 ಆಗಸ್ಟ್ 2019, 9:35 IST
ಭಯೋತ್ಪಾದನಾ ನಿಗ್ರಹ ಮಸೂದೆ ತಿದ್ದುಪಡಿಗೆ ರಾಜ್ಯಸಭೆ ಅಂಗೀಕಾರ

ಕಾನೂನು ಬಾಹಿರ ಚಟುವಟಿಕೆಗಳ (ತಡೆ) ತಿದ್ದುಪಡಿ ವಿಧೇಯಕಕ್ಕೆ ಲೋಕಸಭೆ ಅಸ್ತು

ಕಾನೂನು ಬಾಹಿರ ಚಟುವಟಿಕೆಗಳ (ತಡೆ) ತಿದ್ದುಪಡಿ ವಿಧೇಯಕವನ್ನು ಬುಧವಾರ ಲೋಕಸಭೆ ಅಂಗೀಕರಿಸಿದೆ.ಉಗ್ರ ಕೃತ್ಯಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅನುವು ಮಾಡಿಕೊಡುವ ವಿಧೇಯಕ ಇದಾಗಿದೆ.
Last Updated 24 ಜುಲೈ 2019, 13:21 IST
ಕಾನೂನು ಬಾಹಿರ ಚಟುವಟಿಕೆಗಳ (ತಡೆ) ತಿದ್ದುಪಡಿ ವಿಧೇಯಕಕ್ಕೆ ಲೋಕಸಭೆ ಅಸ್ತು
ADVERTISEMENT
ADVERTISEMENT
ADVERTISEMENT
ADVERTISEMENT