ಪೊಲೀಸರ ಮೇಲೆ ದಾಳಿ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಅಮಾನತುಲ್ಲಾ ಖಾನ್ ಅರ್ಜಿ
ದೆಹಲಿಯ ಜಾಮಿಯಾ ನಗರದಲ್ಲಿ ಪೊಲೀಸರ ತಂಡದ ಮೇಲೆ ನಡೆದಿದ್ದ ದಾಳಿಯ ನೇತೃತ್ವ ವಹಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಇಂದು (ಗುರುವಾರ) ನಿರೀಕ್ಷಣಾ ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೋರೆ ಹೋಗಿದ್ದಾರೆ.Last Updated 13 ಫೆಬ್ರುವರಿ 2025, 6:46 IST