ಜಗತ್ತಿಗೆ ಇನ್ನೊಂದು ಯುದ್ಧ ನಿಭಾಯಿಸುವ ಶಕ್ತಿ ಇಲ್ಲ: ವಿಶ್ವಸಂಸ್ಥೆಯ ಕಾರ್ಯದರ್ಶಿ
ಇಸ್ರೇಲ್ ಮೇಲೆ ವಾಯುದಾಳಿ ನಡೆಸಿದ ಇರಾನ್‌ನ ನಡೆಯನ್ನು ವಿಶ್ವಸಂಸ್ಥೆಯ ಕಾರ್ಯದರ್ಶಿ ಆಂಟೊನಿಯೊ ಗುಟೇರಸ್ ತೀವ್ರವಾಗಿ ಖಂಡಿಸಿದ್ದಾರೆ. ಮಧ್ಯಪ್ರಾಚಕ್ಕೋ, ವಿಶ್ವಕ್ಕೋ ಮತ್ತೊಂದು ಯುದ್ಧವನ್ನು ನಿಭಾಯಿಸುವಷ್ಟು ತ್ರಾಣವಿಲ್ಲ ಎಂದು ಅವರು ಹೇಳಿದ್ದಾರೆ.Last Updated 14 ಏಪ್ರಿಲ್ 2024, 5:07 IST