ರಾಜ್ಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ನಟಿ ಅನುಪಮಾ ಗೌಡ: ಇಲ್ಲಿವೆ ಚಿತ್ರಗಳು
Kannada Film Award: ದಯಾಳ್ ಪದ್ಮನಾಭನ್ ನಿರ್ದೇಶನದ ‘ತ್ರಯಂಬಕಂ’ ಚಿತ್ರದಲ್ಲಿ ನಮನ ಪಾತ್ರಕ್ಕಾಗಿ ಅನುಪಮಾ ಗೌಡ ಅವರು ಅತ್ಯುತ್ತಮ ನಟಿ ವಿಭಾಗದಲ್ಲಿ ರಾಜ್ಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ್ದು, ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.Last Updated 4 ನವೆಂಬರ್ 2025, 8:08 IST