‘ಒಂದು ರಾಷ್ಟ್ರ, ಒಂದು ಚುನಾವಣೆ’ ಅನುಷ್ಠಾನ ದೇಶಕ್ಕೆ ಗೆಲುವಿನ ಸನ್ನಿವೇಶ: ಠಾಕೂರ್
‘ಒಂದು ರಾಷ್ಟ್ರ, ಒಂದು ಚುನಾವಣೆ’ ಸೂತ್ರದ ಅನುಷ್ಠಾನವು ದೇಶಕ್ಕೆ ಗೆಲುವಿನ ಸನ್ನಿವೇಶವಾಗಿದೆ. ಏಕೆಂದರೆ, ಇದು ವಿವಿಧ ಚುನಾವಣೆಗಳನ್ನು ನಡೆಸುವಲ್ಲಿನ ವೆಚ್ಚವನ್ನು ಕಡಿತಗೊಳಿಸುವುದಲ್ಲದೆ, ಸಾಕಷ್ಟು ಸಮಯವನ್ನು ಉಳಿಸುತ್ತದೆ ಎಂದು ಬಿಜೆಪಿ ಸಂಸದ ಅನುರಾಗ್ ಠಾಕೂರ್ ಹೇಳಿದ್ದಾರೆ.Last Updated 22 ಏಪ್ರಿಲ್ 2025, 9:48 IST