ಬುಧವಾರ, 11 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Apex Bank
ADVERTISEMENT
ಮೂಡದ ಒಮ್ಮತ: ಅಪೆಕ್ಸ್ ಬ್ಯಾಂಕ್ ಚುನಾವಣೆ ಮುಂದಕ್ಕೆ
Apex Bank Election: ಕರ್ನಾಟಕದಲ್ಲಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ನಡೆಯಬೇಕಿದ್ದ ಚುನಾವಣೆಯನ್ನು ಕೊನೆಯ ಕ್ಷಣದಲ್ಲಿ ವಿಫಲವಾಗಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಡುವಿನ ಒಮ್ಮತದ ಕೊರತೆ.
Last Updated 29 ಜನವರಿ 2026, 15:38 IST
ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್: ರಾಜಣ್ಣ 3ನೇ ಬಾರಿಗೆ ಅಧ್ಯಕ್ಷ?
Karnataka Apex Bank Election: ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ಇದೇ 29ರಂದು ಚುನಾವಣೆ ನಡೆಯಲಿದ್ದು, ಆ ಸ್ಥಾನದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಶಾಸಕ ಕೆ.ಎನ್. ರಾಜಣ್ಣ ಹಾಗೂ ಎಸ್. ರವಿ ಕಣ್ಣಿಟ್ಟಿದ್ದಾರೆ.
Last Updated 26 ಜನವರಿ 2026, 15:53 IST
ಸಹಕಾರಿ ಬ್ಯಾಂಕ್ ಅಧ್ಯಕ್ಷರ ಅವಧಿ ಮೊಟಕಿಗೆ ರಾಜ್ಯ ಸರ್ಕಾರ ಆಕ್ಷೇಪ
ಅಪೆಕ್ಸ್ ಬ್ಯಾಂಕ್, ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ಮತ್ತು ಪಟ್ಟಣ ಸಹಕಾರ ಬ್ಯಾಂಕ್‌ಗಳ ಅಧ್ಯಕ್ಷರ ಅವಧಿಯನ್ನು 10 ವರ್ಷಕ್ಕೆ ನಿಗದಿಗೊಳಿಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿರುವ ಸುತ್ತೋಲೆಗೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ.
Last Updated 15 ಡಿಸೆಂಬರ್ 2025, 15:30 IST
ಬೆಳಗಾವಿ: ರಾಹುಲ ಜಾರಕಿಹೊಳಿ ಅಪೆಕ್ಸ್ ಬ್ಯಾಂಕ್ ನಿರ್ದೇಶಕ
Cooperative Bank Politics: ಬೆಳಗಾವಿ ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕರಾಗಿದ್ದ ರಾಹುಲ ಜಾರಕಿಹೊಳಿ ಅವರನ್ನು ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ನಡೆ ಶಾಸಕ ಲಕ್ಷ್ಮಣ ಸವದಿ ಅವರಿಗೆ ರಾಜಕೀಯ ಹಿನ್ನಡೆ ತಂದಿದೆ.
Last Updated 4 ಡಿಸೆಂಬರ್ 2025, 20:12 IST
ಅಧಿಕಾರಿಗಳ ಜಟಾಪಟಿ ಅಂತ್ಯ: ಅಪೆಕ್ಸ್ ಬ್ಯಾಂಕ್ ಸಿಇಒ ಕಚೇರಿ ಬೀಗ ತೆರವು
ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಗೆ ಇಬ್ಬರು ಅಧಿಕಾರಿಗಳ ಮಧ್ಯೆ ನಡೆಯುತ್ತಿದ್ದ ಜಟಾಪಟಿ ಅಂತ್ಯಗೊಂಡಿದೆ.
Last Updated 15 ಜನವರಿ 2025, 16:24 IST
ಒಂದು ಹುದ್ದೆಗೆ ಇಬ್ಬರು ಅಧಿಕಾರಿಗಳ ಗಲಾಟೆ: ಅಪೆಕ್ಸ್ ಬ್ಯಾಂಕ್ CEO ಕಚೇರಿಗೆ ಬೀಗ
ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹುದ್ದೆಗೆ ಇಬ್ಬರು ಅಧಿಕಾರಿಗಳ ಮಧ್ಯೆ ಕಿತ್ತಾಟ ಆರಂಭವಾಗಿದೆ. ಕೆಎಎಸ್ ಅಧಿಕಾರಿ ಎಂ.ಕೆ. ಜಗದೀಶ್ ಅವರನ್ನು ನೇಮಿಸಿದ ಬೆನ್ನಲ್ಲೇ ಈ ಹುದ್ದೆಯಲ್ಲಿದ್ದ ಸಿ.ಎನ್. ದೇವರಾಜು ಕಚೇರಿ ಬಾಗಿಲಿಗೆ ಬೀಗ ಹಾಕಿಕೊಂಡು ಹೋಗಿದ್ದಾರೆ.
Last Updated 13 ಜನವರಿ 2025, 16:14 IST
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ಗೆ ದಂಡ: ಆರ್‌ಬಿಐ
ಹೌಸಿಂಗ್ ಫೈನಾನ್ಸ್‌ಗೆ ಸಂಬಂಧಿಸಿದ ನಿಯಮಗಳನ್ನು ಅನುಸರಿಸದೇ ಇರುವ ಕಾರಣಕ್ಕಾಗಿ ಬೆಂಗಳೂರಿನ ‘ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್’ಗೆ ₹ 25 ಲಕ್ಷದ ದಂಡ ವಿಧಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸೋಮವಾರ ತಿಳಿಸಿದೆ. ನಿಯಮ ಅನುಸರಿಸುವಲ್ಲಿ ವಿಫಲವಾಗಿರುವ ಕಾರಣಕ್ಕಾಗಿ ಒಟ್ಟು ಐದು ಸಹಕಾರಿ ಬ್ಯಾಂಕ್‌ಗಳಿಗೆ ದಂಡ ವಿಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಗ್ರಾಹಕರ ರಕ್ಷಣೆಗೆ ಸಂಬಂಧಿಸಿದಂತೆ ಆರ್‌ಬಿಐ ನೀಡಿರುವ ನಿರ್ದೇಶನಗಳನ್ನು ಅನುಸರಿಸದೇ ಇರುವ ಕಾರಣಕ್ಕಾಗಿ ಠಾಣೆ ಭಾರತ್ ಸಹಕಾರಿ ಬ್ಯಾಂಕ್ ಲಿಮಿಟೆಡ್‌ಗೆ ₹15 ಲಕ್ಷ ದಂಡ ವಿಧಿಸಲಾಗಿದೆ ಎಂದು ಇನ್ನೊಂದು ಪ್ರಕಟಣೆಯಲ್ಲಿ ತಿಳಿಸಿದೆ.
Last Updated 5 ಸೆಪ್ಟೆಂಬರ್ 2022, 22:06 IST
ADVERTISEMENT
ಒಳನೋಟ: ಕುಸಿಯುತ್ತಿದೆ ಸಹಕಾರಿ ಕ್ಷೇತ್ರ; ಬಲಾಢ್ಯರದ್ದೇ ಸವಾರಿ
ಸಕ್ಕರೆ ಕಾರ್ಖಾನೆಗಳ ಎನ್‌ಪಿಎ ₹750 ಕೋಟಿ
Last Updated 16 ಅಕ್ಟೋಬರ್ 2021, 20:51 IST
ಅಪೆಕ್ಸ್ ಬ್ಯಾಂಕ್ ನಿರ್ದೇಶಕರಿಗೆ ಸನ್ಮಾನ
ರಾಜ್ಯ ಅಪೆಕ್ಸ್ ಬ್ಯಾಂಕ್‌ಗೆ ನಿರ್ದೇಶಕರಾಗಿ ಆಯ್ಕೆಯಾಗಿರುವ ಬ್ಯಾಲಹಳ್ಳಿ ಎಂ.ಗೋವಿಂದಗೌಡ ಅವರನ್ನು ರಾಜ್ಯ ಕಾಂಗ್ರೆಸ್ ಎಸ್ಟಿ ಘಟಕದ ವತಿಯಿಂದ ಇಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.
Last Updated 22 ಜನವರಿ 2021, 15:44 IST
ಸೋಲು, ಗೆಲುವು ಸಮನಾಗಿ ಸ್ವೀಕರಿಸಿ
‘ಜನಸೇವಕ ಸಮಾವೇಶ’ದಲ್ಲಿ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್
Last Updated 17 ಜನವರಿ 2021, 2:00 IST
ADVERTISEMENT
<
1
2
>
ADVERTISEMENT
ADVERTISEMENT