ಲೋಕಾಯುಕ್ತ ದಾಳಿ:APMC ಸಹಾಯಕ ನಿರ್ದೇಶಕರ ಮನೆಯಲ್ಲಿ ಒಂದೂವರೆ ಕೆಜಿ ಚಿನ್ನ ಪತ್ತೆ
Corruption Case: ದಾವಣಗೆರೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ. ಪ್ರಭು ಮನೆ ಮೇಲೆ ಮಂಗಳವಾರ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರಿಗೆ 1 ಕೆ.ಜಿ. 700 ಗ್ರಾಂ ಚಿನ್ನಾಭರಣ ಹಾಗೂ 10 ಕೆ.ಜಿ ಬೆಳ್ಳಿ ಸಾಮಗ್ರಿ ಪತ್ತೆಯಾಗಿದೆ.Last Updated 25 ನವೆಂಬರ್ 2025, 14:02 IST