ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯ ಕೋರಿದ ಅರ್ಜಿ: ಕರಡು ಅಧಿಸೂಚನೆ ಪ್ರಕಟ
‘ಮಹಿಳಾ ಪ್ರಯಾಣಿಕರ ಮೇಲೆ ದೌರ್ಜನ್ಯ ಹೆಚ್ಚುತ್ತಿರುವ ಕಾರಣ ಕ್ಯಾಬ್ಗಳಲ್ಲಿನ ಚೈಲ್ಡ್ ಲಾಕ್ ವ್ಯವಸ್ಥೆ ನಿಷ್ಕ್ರಿಯಗೊಳಿಸುವ ದಿಸೆಯಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.Last Updated 10 ಅಕ್ಟೋಬರ್ 2018, 20:00 IST