61 ಎಪಿಪಿಗಳ ಅಮಾನತು ಆದೇಶ ಎತ್ತಿಹಿಡಿದ ಕೆಎಟಿ
ಲಿಖಿತ ಪರೀಕ್ಷೆಯಲ್ಲಿ ನಕಲು ಹಾಗೂ ಉತ್ತರ ಪತ್ರಿಕೆಗಳ ಮೌಲ್ಯಮಾಪನದ ಅಕ್ರಮಕ್ಕೆ ಸಂಬಂಧಿಸಿದಂತೆ 61 ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ಗಳನ್ನು (ಎಪಿಪಿ) ಸೇವೆಯಿಂದ ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಎತ್ತಿಹಿಡಿದಿದೆ.Last Updated 10 ಜುಲೈ 2020, 15:35 IST