ಸಂಚಾರ ಸಾಥಿ | ಆ್ಯಪ್ ಅಳವಡಿಕೆಗೆ ಒಪ್ಪದ ಆ್ಯಪಲ್:
ಮಾತುಕತೆಗೆ ಮುಂದಾದ ಸ್ಯಾಮ್ಸಂಗ್
Sanchar Saathi App: ಸ್ಮಾರ್ಟ್‌ಫೋನ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯ ಎಂದು ಕೇಂದ್ರ ದೂರಸಂಪರ್ಕ ಇಲಾಖೆಯು ನವೆಂಬರ್ 28ರಂದು ಹೊರಡಿಸಿರುವ ಆದೇಶದ ಬಗ್ಗೆ ಆ್ಯಪಲ್ ಮತ್ತು ಸ್ಯಾಮ್ಸಂಗ್ ಕಂಪನಿಗಳು ಸರ್ಕಾರದ ಜೊತೆ ಮಾತುಕತೆ ನಡೆಸಲಿವೆ.Last Updated 2 ಡಿಸೆಂಬರ್ 2025, 23:30 IST