ಬುಧವಾರ, 13 ನವೆಂಬರ್ 2024
×
ADVERTISEMENT
ಈ ಕ್ಷಣ :

appointment

ADVERTISEMENT

10 ಸಾವಿರ ಉದ್ಯೋಗಿಗಳ ನೇಮಕಕ್ಕೆ ಎಸ್‌ಬಿಐ ಸಜ್ಜು

ಪ್ರಸಕ್ತ ಆರ್ಥಿಕ ವರ್ಷದಲ್ಲಿ 10 ಸಾವಿರ ಉದ್ಯೋಗಿಗಳ ನೇಮಕಕ್ಕೆ ಸರ್ಕಾರಿ ಸ್ವಾಮ್ಯದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ನಿರ್ಧರಿಸಿದೆ. ತನ್ನ ಬ್ಯಾಂಕಿಂಗ್‌ ಮತ್ತು ತಂತ್ರಜ್ಞಾನ ಸೇವೆಯನ್ನು ಉತ್ತಮಪಡಿಸುವುದಕ್ಕಾಗಿ ಈ ನೇಮಕಾತಿಗೆ ಮುಂದಾಗಿದೆ.
Last Updated 6 ಅಕ್ಟೋಬರ್ 2024, 14:33 IST
10 ಸಾವಿರ ಉದ್ಯೋಗಿಗಳ ನೇಮಕಕ್ಕೆ ಎಸ್‌ಬಿಐ ಸಜ್ಜು

69 ಸಾವಿರ ಶಿಕ್ಷಕರ ನೇಮಕ: ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

69,000 ಸಹ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹೊಸದಾಗಿ ಆಯ್ಕೆ ಪಟ್ಟಿ ಸಿದ್ಧಪಡಿಸುವಂತೆ ಅಲಹಾಬಾದ್‌ ಹೈಕೋರ್ಟ್‌, ಉತ್ತರ ಪ್ರದೇಶ ಸರ್ಕಾರಕ್ಕೆ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆಯಾಜ್ಞೆ ನೀಡಿದೆ.
Last Updated 9 ಸೆಪ್ಟೆಂಬರ್ 2024, 14:24 IST
69 ಸಾವಿರ ಶಿಕ್ಷಕರ ನೇಮಕ: ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಪಶು ವೈದ್ಯಾಧಿಕಾರಿ 400 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 (58 ಹೈ.ಕ) ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ.
Last Updated 29 ಜುಲೈ 2024, 16:17 IST
ಪಶು ವೈದ್ಯಾಧಿಕಾರಿ 400 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಸಿಎಂ ಸೂಚನೆ ಉಲ್ಲಂಘಿಸಿ ನಿವೃತ್ತರ ‘ಗುತ್ತಿಗೆ’ ನೇಮಕ: ₹2.50 ಲಕ್ಷ ಸಂಭಾವನೆ

ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ‘ಹೊರೆ’ ಆಗುತ್ತಿರುವ ಕಾರಣ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
Last Updated 15 ಜೂನ್ 2024, 0:10 IST
ಸಿಎಂ ಸೂಚನೆ ಉಲ್ಲಂಘಿಸಿ ನಿವೃತ್ತರ ‘ಗುತ್ತಿಗೆ’ ನೇಮಕ:  ₹2.50 ಲಕ್ಷ ಸಂಭಾವನೆ

ಫೆ.12ಕ್ಕೆ ಒಂದು ಲಕ್ಷ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಿಗೆ ಆಯ್ಕೆಯಾಗಿರುವ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಫೆ.12ರಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
Last Updated 11 ಫೆಬ್ರುವರಿ 2024, 13:02 IST
ಫೆ.12ಕ್ಕೆ ಒಂದು ಲಕ್ಷ ಮಂದಿಗೆ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಣೆ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ತಡೆ: ಆದೇಶ ಮಾರ್ಪಾಡಿಗೆ ‘ಸುಪ್ರೀಂ’ಗೆ ಮೊರೆ

ಕರ್ನಾಟಕದಲ್ಲಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ನೀಡಿರುವ ತಡೆಯಾಜ್ಞೆಯನ್ನು ಮಾರ್ಪಡಿಸಬೇಕು ಎಂದು ಕೋರಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದೆ.
Last Updated 9 ಜನವರಿ 2024, 14:07 IST
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ತಡೆ: ಆದೇಶ ಮಾರ್ಪಾಡಿಗೆ ‘ಸುಪ್ರೀಂ’ಗೆ ಮೊರೆ

ಕೆಪಿಎಸ್‌ಸಿ ಕಾರ್ಯದರ್ಶಿಗೆ ‘ಬ್ಲ್ಯಾಕ್‌ಮೇಲ್‌’?

ಎಚ್‌ಎಲ್‌ಸಿ ನೇಮಕಕ್ಕೆ ಪಟ್ಟು: ಆಯೋಗದ ಸಭೆಗೆ ಗೈರಾಗುವುದಾಗಿ 6 ಸದಸ್ಯರ ಪತ್ರ
Last Updated 4 ಜನವರಿ 2024, 0:30 IST
ಕೆಪಿಎಸ್‌ಸಿ ಕಾರ್ಯದರ್ಶಿಗೆ ‘ಬ್ಲ್ಯಾಕ್‌ಮೇಲ್‌’?
ADVERTISEMENT

ನ.30ರಂದು 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ

ಸರ್ಕಾರದ ವಿವಿಧ ಇಲಾಖೆಗಳಿಗೆ ಹೊಸದಾಗಿ ಆಯ್ಕೆಯಾಗಿರುವ 51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನ.30ರಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮತ್ತು ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ತಿಳಿಸಿದೆ.
Last Updated 28 ನವೆಂಬರ್ 2023, 13:37 IST
ನ.30ರಂದು 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ

ನಿಗಮ ಮಂಡಳಿಗಳಿಗೆ ನೇಮಕಾತಿ: ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚನೆ

ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪರೀಕ್ಷೆ
Last Updated 17 ನವೆಂಬರ್ 2023, 1:26 IST
ನಿಗಮ ಮಂಡಳಿಗಳಿಗೆ ನೇಮಕಾತಿ: ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚನೆ

ರೋಜ್‌ಗಾರ್ ಮೇಳ: 50 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ

ಹೊಸದಾಗಿ ನೇಮಕಗೊಂಡ 50 ಸಾವಿರ ಮಂದಿ ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ನೇಮಕಾತಿ ಪತ್ರಗಳನ್ನು ವಿತರಿಸಿದರು.
Last Updated 28 ಅಕ್ಟೋಬರ್ 2023, 10:11 IST
ರೋಜ್‌ಗಾರ್ ಮೇಳ: 50 ಸಾವಿರ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ
ADVERTISEMENT
ADVERTISEMENT
ADVERTISEMENT