ಏಪ್ರಿಲ್–ಮೇ ಉತ್ತಮ ಮಳೆ ಸಾಧ್ಯತೆ: ಫೆಬ್ರುವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು
ಪ್ರಸಕ್ತ ವರ್ಷ ಫೆಬ್ರುವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್‌ನಷ್ಟು ಬಿಸಿಲು ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖ ಆಗಬಹುದು. ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.Last Updated 20 ಫೆಬ್ರುವರಿ 2025, 18:19 IST