‘ಥ್ರಿಲ್’ ಇಲ್ಲ, ಕಥೆಯೇ ಮುಖ್ಯ
ಪುರಾತನ ಬಂಗಲೆ ಇರುವ ತೋಟದಲ್ಲಿ ಒಂದು ಕೊಲೆ ನಡೆಯುವ ದೃಶ್ಯದೊಂದಿಗೆ ಸಿನಿಮಾ ತೆರೆದುಕೊಳ್ಳುತ್ತದೆ. ಆದರೆ ಅಲ್ಲಿ ಹುಟ್ಟುವ ಕುತೂಹಲವನ್ನು ನಿರ್ದೇಶಕರು ಪೋಷಿಸುತ್ತ ಹೋಗುವುದಿಲ್ಲ. ಬದಲಿಗೆ, ಮಲ್ಟಿಪಲ್ ಪರ್ಸನಾಲಿಟಿ ಡಿಸಾರ್ಡರ್ಗೆ ಒಳಗಾದ ಕಥಾ ನಾಯಕ ಅಂಶಿ ಕೃಷ್ಣನ (ಕೃಷ್ಣೇಗೌಡ) ಕಥೆಯನ್ನು ಹೇಳಲು ಆರಂಭಿಸುತ್ತಾರೆ.Last Updated 15 ಮಾರ್ಚ್ 2019, 20:07 IST