ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ 29ರಿಂದ
ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವವು ಮಂತ್ರಾಲಯದಲ್ಲಿ ಆಗಸ್ಟ್ 29 ರಿಂದ ಸೆಪ್ಟೆಂಬರ್ 4 ರವರೆಗೆ ಶ್ರೀ ರಾಘವೇಂದ್ರ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಸಮ್ಮುಖದಲ್ಲಿ ನಡೆಯಲಿದೆ.Last Updated 4 ಆಗಸ್ಟ್ 2023, 14:21 IST