ಅರಕಲಗೂಡು | ಧಾರ್ಮಿಕ ಕಾರ್ಯದಿಂದ ಮಾನಸಿಕ ನೆಮ್ಮದಿ: ಶಾಸಕ ಎ. ಮಂಜು
Spiritual Peace: ಧಾರ್ಮಿಕ ಕಾರ್ಯಗಳು ಮನುಷ್ಯನ ಮಾನಸಿಕ ನೆಮ್ಮದಿಗೆ ಸಹಕಾರಿಯಾಗಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ಅರಕಲಗೂಡಿನಲ್ಲಿ ಶುಕ್ರವಾರ ಧರ್ಮಸ್ಥಳ ಪಾದಯಾತ್ರಾ ಸಮಿತಿ ಏರ್ಪಡಿಸಿದ್ದ ಅನ್ನಸಂತರ್ಪಣೆ ಕಾರ್ಯಕ್ಕೆ ಅವರು ಚಾಲನೆ ನೀಡಿದರು.Last Updated 27 ಡಿಸೆಂಬರ್ 2025, 5:38 IST