ಅರಾವಳಿ ಪರ್ವತ ಶ್ರೇಣಿಗೆ ಸಂಕಟ: ಕೇಂದ್ರದ ವಿರುದ್ಧ ಭುಗಿಲೆದ್ದ ಜನಾಕ್ರೋಶ
Aravalli hills: ‘ಅರಾವಳಿ ಶ್ರೇಣಿ ವ್ಯಾಪ್ತಿಯಲ್ಲಿ 100 ಮೀಟರ್‌ಗಿಂತ ಕಡಿಮೆ ಎತ್ತರದಲ್ಲಿರುವ ಬೆಟ್ಟಗಳಲ್ಲಿ ಗಣಿಗಾರಿಕೆಗೆ ಯಾವುದೇ ಆಕ್ಷೇಪವಿರುವುದಿಲ್ಲ’ ಎಂಬ ಕೇಂದ್ರ ಸರ್ಕಾರದ ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದೆ. Last Updated 22 ಡಿಸೆಂಬರ್ 2025, 6:55 IST