ಮಣಿಪುರ | ಮಹಿಳೆಯರಿಬ್ಬರ ಬೆತ್ತಲೆ ಮೆರವಣಿಗೆ; ರಾಹುಲ್, ಕೇಜ್ರಿವಾಲ್, ಸ್ಮೃತಿ ಖಂಡನೆ
ಮಣಿಪುರದಲ್ಲಿ ಮಹಿಳೆಯರಿಬ್ಬರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಹಳೆ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಘಟನೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ತೀವ್ರವಾಗಿ ಖಂಡಿಸಿದ್ದಾರೆ.Last Updated 20 ಜುಲೈ 2023, 2:42 IST