ನಿರಂತರ ಪರಿಶ್ರಮ ಇದ್ದರೆ ಗುರಿ ಮುಟ್ಟಲು ಸಾಧ್ಯ: ಕ್ರೀಡಾಪಟು ಅರ್ಜುನ್ ದೇವಯ್ಯ
ಮಕ್ಕಳು ತಳಮಟ್ಟದಿಂದಲೇ ನಿರಂತರ ಕಠಿಣ ಪರಿಶ್ರಮಪಟ್ಟರೆ ಮಾತ್ರ ಸಾಧನೆ ಎಂಬ ಗುರಿ ಮುಟ್ಟಲು ಸಾಧ್ಯ ಎಂದು ಅಂತರರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅರ್ಜುನ್ ದೇವಯ್ಯ ಹೇಳಿದರು.Last Updated 21 ಡಿಸೆಂಬರ್ 2019, 14:06 IST