ಬುಧವಾರ, 7 ಜನವರಿ 2026
×
ADVERTISEMENT

Arjun Sarja

ADVERTISEMENT

PHOTOS: ಹುಟ್ಟುಹಬ್ಬದ ಸಂಭ್ರಮದಲ್ಲಿ ಮೇಘನಾ ರಾಜ್ ಪುತ್ರ ರಾಯನ್‌: ತಾರೆಯರ ಸಮಾಗಮ

Meghana Raj: ದಿವಂಗತ ನಟ ಚಿರಂಜೀವಿ ಸರ್ಜಾ ಹಾಗೂ ನಟಿ ಮೇಘನಾ ರಾಜ್‌ ಅವರ ಪುತ್ರ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾನೆ. ಅಕ್ಟೋಬರ್ 22, 2020ರಂದು ಜನಿಸಿದ್ದ ರಾಯನ್‌ ರಾಜ್‌ ಸರ್ಜಾಗೆ 5ನೇ ತುಂಬಿದೆ. ಐದನೇ ವರ್ಷದ ಹುಟ್ಟುಹಬ್ಬವನ್ನು ನಟಿ ಮೇಘನಾ ರಾಜ್‌ ಅವರು ಅದ್ಧೂರಿಯಾಗಿ ಆಚರಿಸಿದ್ದಾರೆ.
Last Updated 25 ನವೆಂಬರ್ 2025, 10:53 IST
PHOTOS: ಹುಟ್ಟುಹಬ್ಬದ ಸಂಭ್ರಮದಲ್ಲಿ ಮೇಘನಾ ರಾಜ್ ಪುತ್ರ ರಾಯನ್‌: ತಾರೆಯರ ಸಮಾಗಮ
err

ಅರ್ಜುನ್ ಸರ್ಜಾ ನಟನೆಯ 'ಮಫ್ತಿ ಪೊಲೀಸ್' ಸಿನಿಮಾದ ಟ್ರೇಲರ್ ಬಿಡುಗಡೆ

Arjun Sarja Movie: ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತು ಐಶ್ವರ್ಯ ರಾಜೇಶ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ 'ಮಫ್ತಿ ಪೊಲೀಸ್' ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಝೀ ಮ್ಯೂಸಿಕ್ ಸೌತ್ ಎಂಬ ಯ್ಯೂಟೂಬ್ ಚಾನೆಲ್‌ನಲ್ಲಿ ಕನ್ನಡ ತಮಿಳು ಮಲಯಾಳಂ ತೆಲುಗು ಭಾಷೆಗಳಲ್ಲಿ ಟ್ರೈಲರ್ ಬಂದಿದೆ
Last Updated 14 ನವೆಂಬರ್ 2025, 6:40 IST
ಅರ್ಜುನ್ ಸರ್ಜಾ ನಟನೆಯ 'ಮಫ್ತಿ ಪೊಲೀಸ್' ಸಿನಿಮಾದ ಟ್ರೇಲರ್ ಬಿಡುಗಡೆ

Mufti Police: ‘ಮಫ್ತಿ ಪೊಲೀಸ್‌’ ಆದ ಅರ್ಜುನ್‌ ಸರ್ಜಾ

Arjun Sarja Film: ಆ್ಯಕ್ಷನ್ ಕಿಂಗ್ ಅರ್ಜುನ್ ಸರ್ಜಾ ಮತ್ತು ಐಶ್ವರ್ಯ ರಾಜೇಶ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಪ್ಯಾನ್‌ ಇಂಡಿಯಾ ಸಿನಿಮಾ ‘ಮಫ್ತಿ ಪೊಲೀಸ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
Last Updated 23 ಸೆಪ್ಟೆಂಬರ್ 2025, 6:08 IST
Mufti Police: ‘ಮಫ್ತಿ ಪೊಲೀಸ್‌’ ಆದ ಅರ್ಜುನ್‌ ಸರ್ಜಾ

ಇಟಲಿ ಹುಡುಗನ ಜೊತೆ ಎಂಗೇಜ್ ಆದ ನಟ ಅರ್ಜುನ್ ಸರ್ಜಾ ಕಿರಿಯ ಪುತ್ರಿ

ದಕ್ಷಿಣ ಭಾರತ ಸಿನಿ ರಂಗದ ಖ್ಯಾತ ನಟ ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿ ಅಂಜನಾ ಇಟಲಿ ಹುಡುಗನನ್ನು ವರಿಸುತ್ತಿದ್ದಾರೆ.
Last Updated 19 ಏಪ್ರಿಲ್ 2025, 13:20 IST
ಇಟಲಿ ಹುಡುಗನ ಜೊತೆ ಎಂಗೇಜ್ ಆದ ನಟ ಅರ್ಜುನ್ ಸರ್ಜಾ ಕಿರಿಯ ಪುತ್ರಿ

Sandalwood: ಅರ್ಜುನ್‌ ಸರ್ಜಾ ನಿರ್ದೇಶನದ ಸೀತಾ ಪಯಣ

ಖ್ಯಾತ ನಟ, ನಿರ್ದೇಶಕ ಅರ್ಜುನ್‌ ಸರ್ಜಾ ಮತ್ತೆ ನಿರ್ದೇಶನಕ್ಕಿಳಿದಿದ್ದಾರೆ. ತಮ್ಮ ಪುತ್ರಿಗಾಗಿ ‘ಸೀತಾ ಪಯಣ’ ಚಿತ್ರವನ್ನು ನಿರ್ದೇಶಿಸಿ, ನಿರ್ಮಾಣ ಮಾಡುತ್ತಿದ್ದಾರೆ.
Last Updated 6 ಮಾರ್ಚ್ 2025, 23:30 IST
Sandalwood: ಅರ್ಜುನ್‌ ಸರ್ಜಾ ನಿರ್ದೇಶನದ ಸೀತಾ ಪಯಣ

ಏಕಲವ್ಯನಂತೆ ಧ್ರುವ: ಅರ್ಜುನ್‌ ಸರ್ಜಾ

ಎ.ಪಿ. ಅರ್ಜುನ್‌ ನಿರ್ದೇಶನದ, ‘ಆ್ಯಕ್ಷನ್‌ ಪ್ರಿನ್ಸ್‌’ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್‌’ ಸಿನಿಮಾ ಅಕ್ಟೋಬರ್ 11ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಮೊದಲ ಟ್ರೇಲರ್‌ ಮುಂಬೈನಲ್ಲಿ ಆಗಸ್ಟ್‌ 5ರಂದು ಬಿಡುಗಡೆಯಾಯಿತು.
Last Updated 9 ಆಗಸ್ಟ್ 2024, 0:30 IST
ಏಕಲವ್ಯನಂತೆ ಧ್ರುವ: ಅರ್ಜುನ್‌ ಸರ್ಜಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಐಶ್ವರ್ಯ– ನಟ ಉಮಾಪತಿ ರಾಮಯ್ಯ

ಕನ್ನಡ ಖ್ಯಾತ ನಟ ಅರ್ಜುನ್‌ ಸರ್ಜಾ ಮಗಳು ಹಾಗೂ ನಟಿ ಐಶ್ವರ್ಯ ಅವರು ತಮಿಳಿನ ನಟ ತಂಬಿ ರಾಮಯ್ಯ ಪುತ್ರ ಉಮಾಪತಿ ರಾಮಯ್ಯ ಅವರೊಂದಿಗೆ ಜೂನ್‌ 10ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
Last Updated 13 ಜೂನ್ 2024, 3:18 IST
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಐಶ್ವರ್ಯ– ನಟ ಉಮಾಪತಿ ರಾಮಯ್ಯ
ADVERTISEMENT

PHOTOS: ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ

ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ.‌
Last Updated 29 ಅಕ್ಟೋಬರ್ 2023, 13:16 IST
PHOTOS: ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ
err

ಕುಟುಂಬ ಸದಸ್ಯರ ಸಮ್ಮುಖದಲ್ಲಿ ನೆರವೇರಿದ ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ

ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಅವರ ನಿಶ್ಚಿತಾರ್ಥ ಇತ್ತೀಚೆಗೆ ಉಮಾಪತಿ ಅವರೊಂದಿಗೆ ನೆರವೇರಿದೆ.‌
Last Updated 29 ಅಕ್ಟೋಬರ್ 2023, 12:57 IST
ಕುಟುಂಬ ಸದಸ್ಯರ ಸಮ್ಮುಖದಲ್ಲಿ ನೆರವೇರಿದ ಅರ್ಜುನ್ ಸರ್ಜಾ ಪುತ್ರಿ ನಿಶ್ಚಿತಾರ್ಥ

ಚಿರು ಅಜ್ಜಿ ಲಕ್ಷ್ಮೀದೇವಿ ನಿಧನ: ಭಾವನಾತ್ಮಕ ಸಂದೇಶ ಹಂಚಿಕೊಂಡ ನಟಿ ಮೇಘನಾ ರಾಜ್

ನಟ ಅರ್ಜುನ್ ಸರ್ಜಾ ಅವರ ತಾಯಿ ಹಾಗೂ ಕನ್ನಡದ ಖ್ಯಾತ ನಟರಾಗಿದ್ದ ಶಕ್ತಿಪ್ರಸಾದ್ ಪತ್ನಿ ಲಕ್ಷ್ಮೀದೇವಿ (84) ಶನಿವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ಇತ್ತೀಚೆಗೆ ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
Last Updated 24 ಜುಲೈ 2022, 11:21 IST
ಚಿರು ಅಜ್ಜಿ ಲಕ್ಷ್ಮೀದೇವಿ ನಿಧನ: ಭಾವನಾತ್ಮಕ ಸಂದೇಶ ಹಂಚಿಕೊಂಡ ನಟಿ ಮೇಘನಾ ರಾಜ್
ADVERTISEMENT
ADVERTISEMENT
ADVERTISEMENT