ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Arjun Singh

ADVERTISEMENT

ಕೋಲ್ಕತ್ತ: ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಮನೆಯ ಸಮೀಪ ಬಾಂಬ್‌ ಎಸೆತ

ಕೋಲ್ಕತ್ತ: ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಅವರ ಮನೆಯ ಸಮೀಪದಲ್ಲಿ ಇಂದು ಬೆಳಗ್ಗೆ ಮೂರು ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದೆ. ಕೋಲ್ಕತ್ತದಿಂದ ಸುಮಾರು 100 ಕಿ.ಮೀ. ದೂರದ ಜಗತ್‌ದಲ್‌ನಲ್ಲಿರುವ ಅರ್ಜುನ್‌ ಸಿಂಗ್‌ ಅವರ ಮನೆಯ ಗೇಟ್‌ಗೆ ಬಾಂಬ್‌ಗಳು ಅಪ್ಪಳಿಸಿದ್ದು, ಕಬ್ಬಿಣದ ಗೇಟ್‌ಗೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಳಗ್ಗೆ 6:30ಕ್ಕೆ ಬಾಂಬ್‌ಗಳು ಸ್ಫೋಟಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
Last Updated 8 ಸೆಪ್ಟೆಂಬರ್ 2021, 5:51 IST
ಕೋಲ್ಕತ್ತ: ಬಿಜೆಪಿ ಸಂಸದ ಅರ್ಜುನ್‌ ಸಿಂಗ್‌ ಮನೆಯ ಸಮೀಪ ಬಾಂಬ್‌ ಎಸೆತ

ಪಶ್ಚಿಮ ಬಂಗಾಳ: ಬಿಜೆಪಿ ಸೇರಿದ ಅರ್ಜುನ್ ಸಿಂಗ್, ಮಮತಾಗೆ ಶಾಕ್

ಪಶ್ಚಿಮ ಬಂಗಾಳದಲ್ಲಿ ನಾಲ್ಕು ಬಾರಿ ಶಾಸಕರಾಗಿ ಆರಿಸಿ ಬಂದಿರುವ ಅರ್ಜುನ್ ಸಿಂಗ್ ಅವರು ಗುರುವಾರ ಟಿಎಂಸಿಗೆ ವಿದಾಯ ಹೇಳಿ ಬಿಜೆಪಿ ಸೇರಿದರು.
Last Updated 14 ಮಾರ್ಚ್ 2019, 13:09 IST
ಪಶ್ಚಿಮ ಬಂಗಾಳ: ಬಿಜೆಪಿ ಸೇರಿದ ಅರ್ಜುನ್ ಸಿಂಗ್, ಮಮತಾಗೆ ಶಾಕ್
ADVERTISEMENT
ADVERTISEMENT
ADVERTISEMENT
ADVERTISEMENT