ದರ್ಶನ್: ಶಸ್ತ್ರಾಸ್ತ್ರ ಪರವಾನಗಿ ಅಮಾನತು ಆದೇಶಕ್ಕೆ ಹೈಕೋರ್ಟ್ ತಡೆ
Arms License: ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರ ಶಸ್ತ್ರಾಸ್ತ್ರ ಪರವಾನಗಿ ಅಮಾನತು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.Last Updated 23 ಫೆಬ್ರುವರಿ 2026, 15:50 IST