ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Army

ADVERTISEMENT

ಮೇಜರ್ ರಾಧಿಕಾ ಸೆನ್‌ಗೆ ಸೇನಾ ಮುಖ್ಯಸ್ಥರಿಂದ ಅಭಿನಂದನೆ

ಕಳೆದ ವಾರ ವಿಶ್ವಸಂಸ್ಥೆಯಿಂದ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಮೇಜರ್ ರಾಧಿಕಾ ಸೆನ್ ಅವರನ್ನು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸೋಮವಾರ ಸನ್ಮಾನಿಸಿದರು.
Last Updated 3 ಜೂನ್ 2024, 16:08 IST
ಮೇಜರ್ ರಾಧಿಕಾ ಸೆನ್‌ಗೆ ಸೇನಾ ಮುಖ್ಯಸ್ಥರಿಂದ ಅಭಿನಂದನೆ

60 ರಿಂದ 70 ಭಯೋತ್ಪಾದಕರು ದೇಶಕ್ಕೆ ನುಸುಳಲು ಕಾಯುತ್ತಿದ್ದಾರೆ: ಕಾಶ್ಮೀರ ಡಿಜಿಪಿ

ಸುಮಾರು 60 ರಿಂದ 70 ಭಯೋತ್ಪಾದಕರು ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಮೂಲಕ ದೇಶಕ್ಕೆ ನುಸುಳಲು ಸಜ್ಜಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕರಾದ ರಶ್ಮಿ ರಂಜನ್ ಸ್ವೈನ್ ಹೇಳಿದ್ದಾರೆ.
Last Updated 2 ಜೂನ್ 2024, 7:58 IST
60 ರಿಂದ 70 ಭಯೋತ್ಪಾದಕರು ದೇಶಕ್ಕೆ ನುಸುಳಲು ಕಾಯುತ್ತಿದ್ದಾರೆ: ಕಾಶ್ಮೀರ ಡಿಜಿಪಿ

INDIA ಬಣ ಅಧಿಕಾರಕ್ಕೆ ಬಂದರೆ ಅಗ್ನಿವೀರ ಯೋಜನೆಯನ್ನು ಕಿತ್ತೊಗೆಯಲಿದೆ– ರಾಹುಲ್‌

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಅಗ್ನಿವೀರ್‌ ಯೋಜಯನ್ನು ತೆಗೆದುಹಾಕಲಿದೆ, ಪ್ರಧಾನಿ ಮೋದಿಯವರು ಹಿಂದೂಸ್ಥಾನದ ಸೈನಿಕರನ್ನು ಕಾರ್ಮಿಕರನ್ನಾಗಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.
Last Updated 22 ಮೇ 2024, 9:35 IST
INDIA ಬಣ ಅಧಿಕಾರಕ್ಕೆ ಬಂದರೆ ಅಗ್ನಿವೀರ ಯೋಜನೆಯನ್ನು ಕಿತ್ತೊಗೆಯಲಿದೆ– ರಾಹುಲ್‌

ಕಾಂಗೊದಲ್ಲಿ ದಂಗೆ ವಿಫಲಗೊಳಿಸಿದ ಸೇನೆ

ಕಾಂಗೊ ಗಣರಾಜ್ಯದ (ಡೆಮಾಕ್ರಟಿಕ್‌ ರಿಪಬ್ಲಿಕ್‌ ಆಫ್‌ ಕಾಂಗೊ) ಆಡಳಿತಾರೂಢ ಸರ್ಕಾರವನ್ನು ಉರುಳಿಸಲು ಭಾನುವಾರ ನಸುಕಿನಲ್ಲಿ ನಡೆಸಿರುವ ದಂಗೆಯನ್ನು ವಿಫಲಗೊಳಿಸಲಾಗಿದ್ದು, ಹಲವು ಮಂದಿ ದಂಗೆಕೋರರನ್ನು ಬಂಧಿಸಲಾಗಿದೆ ಎಂದು ಕಾಂಗೊ ಸೇನೆ ಹೇಳಿದೆ.
Last Updated 19 ಮೇ 2024, 14:19 IST
ಕಾಂಗೊದಲ್ಲಿ ದಂಗೆ ವಿಫಲಗೊಳಿಸಿದ ಸೇನೆ

ನವದೆಹಲಿ: ಯೋಧನ ತುಂಡಾಗಿದ್ದ ಹಸ್ತ ಜೋಡಿಸಿದ ವೈದ್ಯರು

ಸೇನಾ ಯೋಧರು ಒಂದು ಕ್ಷಣವನ್ನೂ ವ್ಯರ್ಥ ಮಾಡದೆ ಇರಿಸಿದ ಹೆಜ್ಜೆಗಳು, ವಿಮಾನವು ರಾತ್ರಿಯ ಹೊತ್ತಿನಲ್ಲಿಯೂ ಬಂದಿಳಿದಿದ್ದು, ದೆಹಲಿಯಲ್ಲಿನ ವೈದ್ಯರು ನಡೆಸಿದ ಒಂಬತ್ತು ತಾಸು ಅವಧಿಯ ಶಸ್ತ್ರಚಿಕಿತ್ಸೆ.ಯೋಧರೊಬ್ಬರ ತುಂಡಾಗಿದ್ದ ಎಡಗೈ ಹಸ್ತವನ್ನು ಮೊದಲಿನಂತೆ ಜೋಡಿಸಲು ಇವೆಲ್ಲವುಗಳ ಪರಿಣಾಮವಾಗಿ ಸಾಧ್ಯವಾಗಿದೆ.
Last Updated 12 ಏಪ್ರಿಲ್ 2024, 16:00 IST
ನವದೆಹಲಿ: ಯೋಧನ ತುಂಡಾಗಿದ್ದ ಹಸ್ತ ಜೋಡಿಸಿದ ವೈದ್ಯರು

ಲಡಾಖ್‌: ಹಿಮ‌‌‌ದಲ್ಲಿ ಸಿಲುಕಿದ್ದ 80 ಜನರನ್ನು ರಕ್ಷಿಸಿದ ಭಾರತೀಯ ಸೇನೆ

ಕೇಂದ್ರಾಡಳಿತ ಪ್ರದೇಶ ಲಡಾಖ್‌ನ ಲೇಹ್ ಮತ್ತು ಶ್ಯೋಕ್ ನದಿ ಕಣಿವೆಯ ನಡುವಿನ 17,688 ಅಡಿ ಎತ್ತರದ ಚಾಂಗ್ ಲಾ ಪಾಸ್‌ನಲ್ಲಿ ಹಿಮಪಾತದಲ್ಲಿ ಸಿಲುಕಿದ್ದ ಮಹಿಳೆಯರು, ಮಕ್ಕಳು ಸೇರಿದಂತೆ ಕನಿಷ್ಠ 80 ಜನರನ್ನು ರಕ್ಷಿಸಲಾಗಿದೆ ಎಂದು ಸೇನೆ ಭಾನುವಾರ ಹೇಳಿದೆ.
Last Updated 7 ಏಪ್ರಿಲ್ 2024, 10:25 IST
ಲಡಾಖ್‌: ಹಿಮ‌‌‌ದಲ್ಲಿ ಸಿಲುಕಿದ್ದ 80 ಜನರನ್ನು ರಕ್ಷಿಸಿದ ಭಾರತೀಯ ಸೇನೆ

ಸಮಯ ಬಂದರೆ ಪಾಕಿಸ್ತಾನದೊಳಗೆ ನುಗ್ಗುತ್ತೇವೆ: ರಾಜನಾಥ್ ಸಿಂಗ್ ಗುಡುಗು

ನೆರೆಹೊರೆ ದೇಶದಿಂದ ಭಾರತದ ಗಡಿಯೊಳಗೆ ನುಗ್ಗಿ ಶಾಂತಿ ಕದಡಲು ಯತ್ನಿಸುವ ಉಗ್ರರನ್ನು ಅವರ ದೇಶದೊಳಗೆ ನುಗ್ಗಿ ಹೊಡೆಯುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ.
Last Updated 6 ಏಪ್ರಿಲ್ 2024, 7:56 IST
ಸಮಯ ಬಂದರೆ ಪಾಕಿಸ್ತಾನದೊಳಗೆ ನುಗ್ಗುತ್ತೇವೆ: ರಾಜನಾಥ್ ಸಿಂಗ್ ಗುಡುಗು
ADVERTISEMENT

ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಪ್ರದರ್ಶನ 'ಭಾರತ್ ಶಕ್ತಿ’ಗೆ PM ಮೋದಿ ಚಾಲನೆ

ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಪ್ರದರ್ಶನ ’ಭಾರತ್ ಶಕ್ತಿ’ಯು ರಾಜಸ್ಥಾನದ ಪೋಖ್ರಾನ್ ಫೈರಿಂಗ್ ರೇಂಜ್‌ನಲ್ಲಿ ಮಂಗಳವಾರದಿಂದ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಿದರು.
Last Updated 12 ಮಾರ್ಚ್ 2024, 11:05 IST
ಸ್ವದೇಶಿ ನಿರ್ಮಿತ ಸೇನಾ ಸಾಧನಗಳ ಪ್ರದರ್ಶನ 'ಭಾರತ್ ಶಕ್ತಿ’ಗೆ PM ಮೋದಿ ಚಾಲನೆ

ಪಾಕ್‌ ಡ್ರೋನ್‌ ಮೇಲೆ ಗುಂಡಿನ ದಾಳಿ

‘ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಹಾರಾಡುತ್ತಿದ್ದ ಪಾಕಿಸ್ತಾನದ ಡ್ರೋನ್‌ವೊಂದರ ಮೇಲೆ ಭಾರತ ಸೇನೆ ಗುಂಡು ಹಾರಿಸಿದೆ’ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದರು.
Last Updated 12 ಫೆಬ್ರುವರಿ 2024, 15:54 IST
ಪಾಕ್‌ ಡ್ರೋನ್‌ ಮೇಲೆ ಗುಂಡಿನ ದಾಳಿ

ಪಾಕ್‌ ಚುನಾವಣೆ: ಪ್ರಜಾಸತ್ತೆಯ ಬೆನ್ನೇರಿ, ಸೇನೆಯ ಸವಾರಿ

ಪಾಕ್‌ ಚುನಾವಣೆ: ಸೇನೆಯ ಒಲವಿದ್ದವರಿಗೆ ಮಾತ್ರ ಇಲ್ಲಿ ಗೆಲುವು
Last Updated 5 ಫೆಬ್ರುವರಿ 2024, 19:19 IST
ಪಾಕ್‌ ಚುನಾವಣೆ:  ಪ್ರಜಾಸತ್ತೆಯ ಬೆನ್ನೇರಿ, ಸೇನೆಯ ಸವಾರಿ
ADVERTISEMENT
ADVERTISEMENT
ADVERTISEMENT