ಭಾನುವಾರ, 31 ಆಗಸ್ಟ್ 2025
×
ADVERTISEMENT

Army soldier

ADVERTISEMENT

ಜಮ್ಮು ಕಾಶ್ಮೀರದ ಸೇನಾ ಶಿಬಿರದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿ ಸೈನಿಕ ಸಾವು

Jammu Kashmir Army Incident: ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಸರ್ನಾ ಸೈನಿಕ ಶಿಬಿರದಲ್ಲಿ ಸೇವಾ ರೈಫಲ್‌ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿನಿಂದ ಒಡಿಸ್ಸಾದ ಮೂಲದ ಸೈನಿಕನೊಬ್ಬ ಮೃತಪಟ್ಟಿದ್ದಾನೆ.
Last Updated 12 ಆಗಸ್ಟ್ 2025, 8:07 IST
ಜಮ್ಮು ಕಾಶ್ಮೀರದ ಸೇನಾ ಶಿಬಿರದಲ್ಲಿ ಆಕಸ್ಮಿಕವಾಗಿ ಗುಂಡು ಹಾರಿ ಸೈನಿಕ ಸಾವು

ಜಮ್ಮು | ಕಂದಕಕ್ಕೆ ಉರುಳಿದ ಸೇನಾ ವಾಹನ; CRPFನ ಮೂವರು ಸಿಬ್ಬಂದಿ ಸಾವು

CRPF Personnel Deaths: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 7 ಆಗಸ್ಟ್ 2025, 7:36 IST
ಜಮ್ಮು | ಕಂದಕಕ್ಕೆ ಉರುಳಿದ ಸೇನಾ ವಾಹನ; CRPFನ ಮೂವರು ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರ: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

Military Camp Incident: ಗುಲ್ಮಾರ್ಗ್ ಮಿಲಿಟರಿ ಕ್ಯಾಂಪಿನಲ್ಲಿ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
Last Updated 9 ಜೂನ್ 2025, 7:10 IST
ಜಮ್ಮು ಮತ್ತು ಕಾಶ್ಮೀರ: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

ಸಿಕ್ಕಿಂನಲ್ಲಿ ಭೂಕುಸಿತ: ಹೆಲಿಕಾಪ್ಟರ್‌ ಮೂಲಕ 34 ಜನರ ರಕ್ಷಣೆ

ಉತ್ತರ ಸಿಕ್ಕಿಂನ ಛತೆನ್‌ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಿಲುಕಿದ್ದ 34 ಜನರನ್ನು ಹೆಲಿಕಾಪ್ಟರ್‌ ಮೂಲಕ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 3 ಜೂನ್ 2025, 6:56 IST
ಸಿಕ್ಕಿಂನಲ್ಲಿ ಭೂಕುಸಿತ: ಹೆಲಿಕಾಪ್ಟರ್‌ ಮೂಲಕ 34 ಜನರ ರಕ್ಷಣೆ

ಭಾರತೀಯ ಸೇನಾ ಸಿಬ್ಬಂದಿ ಕುಟುಂಬಕ್ಕೆ ಆಸ್ತಿ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್

ರಾಜ್ಯದ ಗ್ರಾಮ ಪಂಚಾಯತ್ ಮಿತಿಯೊಳಗಿರುವ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿಗೆ ಸೇರಿದ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡುವುದಾಗಿ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಘೋಷಿಸಿದ್ದಾರೆ.
Last Updated 12 ಮೇ 2025, 5:02 IST
ಭಾರತೀಯ ಸೇನಾ ಸಿಬ್ಬಂದಿ ಕುಟುಂಬಕ್ಕೆ ಆಸ್ತಿ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್

ಜಮ್ಮು–ಕಾಶ್ಮೀರ: ರಜೆ ಮುಗಿಸಿ ಕರ್ತವ್ಯಕ್ಕೆ ಹಿಂದಿರುಗುತ್ತಿದ್ದ ಯೋಧ ನಾಪತ್ತೆ

ರಜೆ ಮುಗಿಸಿಕೊಂಡು ಮನೆಯಿಂದ ಹೊರಟು ಕರ್ತವ್ಯಕ್ಕೆ ಹಾಜರಾಗಲು ಬರುತ್ತಿದ್ದ ಯೋಧ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 2 ಫೆಬ್ರುವರಿ 2025, 11:49 IST
ಜಮ್ಮು–ಕಾಶ್ಮೀರ: ರಜೆ ಮುಗಿಸಿ ಕರ್ತವ್ಯಕ್ಕೆ ಹಿಂದಿರುಗುತ್ತಿದ್ದ ಯೋಧ ನಾಪತ್ತೆ

ಜಗತ್ತಿನ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ 5ಜಿ ಇಂಟರ್‌ನೆಟ್‌ ಸಂಪರ್ಕ!

ಜಗತ್ತಿನ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ ಗ್ಲೇಸಿಯರ್‌ ಪ್ರದೇಶದಲ್ಲಿ ನಿಯೋಜನೆಗೊಂಡ ಸೈನಿಕರು ಇನ್ನು 5ಜಿ ಇಂಟರ್‌ನೆಟ್ ಸಂಪರ್ಕವನ್ನು ಪಡೆಯಬಹುದು ಎಂದು ಟೆಲಿಕಾಮ್‌ ಕಂಪನಿ ಘೋಷಿಸಿದೆ.
Last Updated 13 ಜನವರಿ 2025, 13:25 IST
ಜಗತ್ತಿನ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ 5ಜಿ ಇಂಟರ್‌ನೆಟ್‌ ಸಂಪರ್ಕ!
ADVERTISEMENT

ಜಮ್ಮು ಮತ್ತು ಕಾಶ್ಮೀರ | ಗುಂಡಿನ ಚಕಮಕಿ: ಐವರು ಭದ್ರತಾ ಸಿಬ್ಬಂದಿಗೆ ಗಾಯ

ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯ ಅಡಿಗಾಂ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಸೇರಿದಂತೆ ಪೊಲೀಸ್‌ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
Last Updated 28 ಸೆಪ್ಟೆಂಬರ್ 2024, 5:34 IST
ಜಮ್ಮು ಮತ್ತು ಕಾಶ್ಮೀರ | ಗುಂಡಿನ ಚಕಮಕಿ: ಐವರು ಭದ್ರತಾ ಸಿಬ್ಬಂದಿಗೆ ಗಾಯ

ಸೇನೆಯ ಮೊದಲ ಮಹಿಳಾ ಸುಬೇದಾರ್ ಪ್ರೀತಿ ರಜಾಕ್‌

ಚಾಂಪಿಯನ್ ಶೂಟರ್‌ ಹವಿಲ್ದಾರ್‌ ಪ್ರೀತಿ ರಜಾಕ್‌ ಅವರು ಭಾರತೀಯ ಸೇನೆಯ ಮೊದಲ ಮಹಿಳಾ ಸುಬೇದಾರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
Last Updated 27 ಜನವರಿ 2024, 16:22 IST
ಸೇನೆಯ ಮೊದಲ ಮಹಿಳಾ ಸುಬೇದಾರ್  ಪ್ರೀತಿ ರಜಾಕ್‌

News Express | ‘ಅಮರ್‌ ರಹೇ’ ಘೋಷಣೆಯೊಂದಿಗೆ ವೀರಯೋಧ ಪ್ರಾಂಜಲ್‌ ಅಂತ್ಯಕ್ರಿಯೆ

ಜಮ್ಮುಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದರ ಜೊತೆಗಿನ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್‌ ಎಂ.ವಿ.ಪ್ರಾಂಜಲ್‌ ಅವರ ಅಂತಿಮ ಸಂಸ್ಕಾರದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು, ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
Last Updated 25 ನವೆಂಬರ್ 2023, 13:50 IST
News Express | ‘ಅಮರ್‌ ರಹೇ’ ಘೋಷಣೆಯೊಂದಿಗೆ ವೀರಯೋಧ ಪ್ರಾಂಜಲ್‌ ಅಂತ್ಯಕ್ರಿಯೆ
ADVERTISEMENT
ADVERTISEMENT
ADVERTISEMENT