ಸೇನಾ ಶಿಬಿರದ ಮೇಲೆ ಭೂಕುಸಿತ: 3 ಸೇನಾ ಸಿಬ್ಬಂದಿ ಮೃತ, 6 ಸೈನಿಕರು ನಾಪತ್ತೆ
ಸಿಕ್ಕಿಂನ ಛಾಟೆನ್ ಬಳಿಯ ಸೇನಾ ಶಿಬಿರದ ಬಳಿ ಸಂಭವಿಸಿದ ಭೂಕುಸಿತದಲ್ಲಿ 3 ಸೇನಾ ಸಿಬ್ಬಂದಿ ಮೃತಪಟ್ಟಿದ್ದು,6 ಸೈನಿಕರು ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು. Last Updated 2 ಜೂನ್ 2025, 9:52 IST