ಆರೋಗ್ಯ ವಿ.ವಿ. ಸಿಂಡಿಕೇಟ್
ಚುನಾವಣೆ ತಡೆಹಿಡಿಯಲು ರಾಜ್ಯಪಾಲರು ಆದೇಶ
ಇದೇ 16ಕ್ಕೆ ನಿಗದಿಯಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಂಡಿಕೇಟ್ ಚುನಾವಣೆಯನ್ನು ಮುಂದಿನ ಆದೇಶದವರೆಗೆ ತಡೆ ಹಿಡಿಯುವಂತೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲರು ಆದೇಶಿಸಿದ್ದಾರೆ.Last Updated 4 ಜನವರಿ 2025, 16:00 IST