ಐಎಎಎಫ್ ಕಪ್: ಅರ್ಪಿಂದರ್ಗೆ ಕಂಚಿನ ಪದಕ
ಭಾರತದ ಟ್ರಿಪಲ್ ಜಂಪ್ ಅಥ್ಲೀಟ್ ಅರ್ಪಿಂದರ್ ಸಿಂಗ್ ಅವರು ಐಎಎಎಫ್ ಕಾಂಟಿನೆಂಟಲ್ ಕಪ್ ಟೂರ್ನಿಯಲ್ಲಿ ಕಂಚಿನ ಪದಕ ಜಯಿಸಿ ಚಾರಿತ್ರಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಟೂರ್ನಿಯಲ್ಲಿ ಮೊದಲ ಪದಕ ಗೆದ್ದ ಭಾರತದ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.Last Updated 9 ಸೆಪ್ಟೆಂಬರ್ 2018, 19:28 IST