₹ 25 ಲಕ್ಷ ಲಂಚ ಪಡೆಯುವಾಗ ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ ಲೋಕಾಯುಕ್ತ ಬಲೆಗೆ
Lokayukta Raid: ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ₹ 25 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಅವರು ₹ 80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.Last Updated 17 ಜನವರಿ 2026, 10:43 IST