ಅರಸೀಕೆರೆ ಟಿಕೆಟ್ ಘೋಷಣೆ: ಶಿವಲಿಂಗೇಗೌಡರ ವಿರುದ್ಧ ತೊಡೆ ತಟ್ಟಿದ ಜೆಡಿಎಸ್ ನಾಯಕರು
ಜೆಡಿಎಸ್ ಪಾಳೆಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದ ಸಭೆ ಕೇವಲ ಅರಸೀಕೆರೆ ಕ್ಷೇತ್ರಕ್ಕೆ ಸೀಮಿತವಾಯಿತು. ಜೆಡಿಎಸ್ ನಿಂದ ಹೊರನಡೆದಿರುವ ಶಾಸಕ ಕೆ.ಎಂ. ಶಿವಲಿಂಗೇಗೌಡರ ವಿರುದ್ಧ ಸಮರ ಸಾರುವುದಷ್ಟೇ ಸಭೆಯ ಉದ್ದೇಶದಂತಿತ್ತು.Last Updated 12 ಫೆಬ್ರುವರಿ 2023, 12:21 IST