ಸೂಕ್ತ ಸಮಯದಲ್ಲಿ ಜಮ್ಮು–ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುವುದು: ಅಮಿತ್ ಶಾ
Jammu Kashmir Statehood: ‘ಜಮ್ಮು ಮತ್ತು ಕಾಶ್ಮೀರಕ್ಕೆ ಸೂಕ್ತ ಸಮಯದಲ್ಲಿ ರಾಜ್ಯದ ಸ್ಥಾನಮಾನ ನೀಡಲಾಗುತ್ತದೆ. ಹಾಗೆಯೇ ಲಡಾಖ್ನ ಜನರು ಎತ್ತಿರುವ ಬೇಡಿಕೆಗಳಿಗೆ ಪರಿಹಾರ ಒದಗಿಸುತ್ತೇವೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ. Last Updated 18 ಅಕ್ಟೋಬರ್ 2025, 11:24 IST