ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Article370

ADVERTISEMENT

J&K: 370 ರದ್ದತಿ ಸಂತಸ ತಂದಿದ್ದರೆ ಕಾಶ್ಮೀರದ ಜನ BJPಗೆ ಮತ ಹಾಕುತ್ತಾರೆ: ಒಮರ್

‘ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ಹಿಂಪಡೆದ ಕೇಂದ್ರ ಸರ್ಕಾರದ ಕ್ರಮದಿಂದ ಈ ಭಾಗದ ಜನರು ಸಂತಸಗೊಂಡಿದ್ದರೆ ಅವರು ಬಿಜೆಪಿಗೆ ಮತ ಹಾಕಬೇಕು’ ಎಂದು ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
Last Updated 4 ಏಪ್ರಿಲ್ 2024, 12:29 IST
J&K: 370 ರದ್ದತಿ ಸಂತಸ ತಂದಿದ್ದರೆ ಕಾಶ್ಮೀರದ ಜನ BJPಗೆ ಮತ ಹಾಕುತ್ತಾರೆ: ಒಮರ್

ವಿಕಸಿತ ಭಾರತದ ಅಭಿವೃದ್ಧಿಗೆ ಸಲಹೆ ಆಹ್ವಾನ: ನಾಗರಿಕರಿಗೆ PM ಮೋದಿ ಬಹಿರಂಗ ಪತ್ರ

ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಬಹಿರಂಗ ಪತ್ರ ಬರೆದಿದ್ದು, ಕೇಂದ್ರ ಸರ್ಕಾರದ ಅಭಿವೃದ್ಧಿ ಹೊಂದಿದ ಭಾರತ (ವಿಕಸಿತ ಭಾರತ್) ನಿರ್ಮಾಣಕ್ಕಾಗಿ ಸಲಹೆಗಳನ್ನು ಸಲ್ಲಿಸಲು ಮನವಿ ಮಾಡಿಕೊಂಡಿದ್ದಾರೆ.
Last Updated 16 ಮಾರ್ಚ್ 2024, 14:54 IST
ವಿಕಸಿತ ಭಾರತದ ಅಭಿವೃದ್ಧಿಗೆ ಸಲಹೆ ಆಹ್ವಾನ: ನಾಗರಿಕರಿಗೆ PM ಮೋದಿ ಬಹಿರಂಗ ಪತ್ರ

ಟಿಎಂಸಿ, ಕಾಂಗ್ರೆಸ್‌ ನಾಯಕರಿಗೆ ಅಮಿತ್ ಶಾ ತಿರುಗೇಟು

ಕೋಮುವಾದಿ, ಪಿಒಕೆ ಹಿಂಪಡೆಯಿರಿ ಎಂದು ಕುಟುಕಿದ ನಾಯಕರು
Last Updated 12 ಡಿಸೆಂಬರ್ 2023, 16:16 IST
ಟಿಎಂಸಿ, ಕಾಂಗ್ರೆಸ್‌ ನಾಯಕರಿಗೆ ಅಮಿತ್ ಶಾ ತಿರುಗೇಟು

Article 370 Verdict | ಜಮ್ಮು ಕಾಶ್ಮೀರ ನರಕಕ್ಕೆ ಹೋಗಲಿ: ಫಾರೂಕ್ ಅಬ್ದುಲ್ಲಾ

‘ಜಮ್ಮು ಕಾಶ್ಮೀರ ನರಕಕ್ಕೆ ಹೋಗಲಿ. ಅವರು (ಕೇಂದ್ರ ಸರ್ಕಾರ) ಜನರಿಗೆ ಮೋಸ ಮಾಡಿದರು. ಅವರು ಜನರ ಹೃದಯ ಗೆಲ್ಲುವುದಾಗಿ ಹೇಳಿದ್ದಾರೆ. ಆದರೆ ಜನರನ್ನು ದೂರ ಮಾಡುವ ಈ ಥರದ ಕೆಲಸ ಮಾಡಿದರೆ ಅವರ ಮನ ಗೆಲ್ಲುವುದಾದರೂ ಹೇಗೆ? ಎಂದು ಅವರು ಪ್ರಶ್ನಿಸಿದ್ದಾರೆ.
Last Updated 12 ಡಿಸೆಂಬರ್ 2023, 13:12 IST
Article 370 Verdict | ಜಮ್ಮು ಕಾಶ್ಮೀರ ನರಕಕ್ಕೆ ಹೋಗಲಿ: ಫಾರೂಕ್ ಅಬ್ದುಲ್ಲಾ

ಏಕ್ ಭಾರತ್, ಶ್ರೇಷ್ಠ್ ಭಾರತ್‌ ಕಲ್ಪನೆಗೆ ಸುಪ್ರೀಂ ತೀರ್ಪು ಬಲ: ಯೋಗಿ ಆದಿತ್ಯನಾಥ್

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರದ ಕ್ರಮವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌ ತೀರ್ಪನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದ್ದಾರೆ.
Last Updated 11 ಡಿಸೆಂಬರ್ 2023, 9:56 IST
ಏಕ್ ಭಾರತ್, ಶ್ರೇಷ್ಠ್ ಭಾರತ್‌ ಕಲ್ಪನೆಗೆ ಸುಪ್ರೀಂ ತೀರ್ಪು ಬಲ: ಯೋಗಿ ಆದಿತ್ಯನಾಥ್

ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ.ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ'
Last Updated 11 ಡಿಸೆಂಬರ್ 2023, 7:55 IST
ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಕಾಶ್ಮೀರ ವಿಶೇಷ ಸ್ಥಾನಮಾನ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದ ಕೇಂದ್ರ ಸರ್ಕಾರ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್‌ನ ಸಂವಿಧಾನಿಕ ಪೀಠ ಮಂಗಳವಾರ ತೀರ್ಪನ್ನು ಕಾಯ್ದಿರಿಸಿದೆ.
Last Updated 5 ಸೆಪ್ಟೆಂಬರ್ 2023, 14:14 IST
ಕಾಶ್ಮೀರ ವಿಶೇಷ ಸ್ಥಾನಮಾನ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌
ADVERTISEMENT

ಶಿಕ್ಷಕನ ಅಮಾನತು: ಪರಿಶೀಲನೆ ನಡೆಸಲು ಅಟಾರ್ನಿ ಜನರಲ್‌ಗೆ ಸುಪ್ರೀಂ ಕೋರ್ಟ್‌ ಸೂಚನೆ

ಜಮ್ಮು–ಕಾಶ್ಮೀರ: 370ನೇ ವಿಧಿಯಡಿ ನೀಡಿದ್ದ ಸ್ಥಾನಮಾನ ರದ್ದು ಪ್ರಶ್ನಿಸಿ ವಾದ ಮಂಡನೆ
Last Updated 28 ಆಗಸ್ಟ್ 2023, 16:22 IST
ಶಿಕ್ಷಕನ ಅಮಾನತು: ಪರಿಶೀಲನೆ ನಡೆಸಲು ಅಟಾರ್ನಿ ಜನರಲ್‌ಗೆ ಸುಪ್ರೀಂ ಕೋರ್ಟ್‌ ಸೂಚನೆ

370ನೇ ವಿಧಿ ರದ್ದತಿಯಿಂದ ಕಾಶ್ಮೀರ ಸರ್ವತೋಮುಖ ಅಭಿವೃದ್ದಿ ಸಾಧಿಸುತ್ತಿದೆ: ಅಮಿತ್‌ ಶಾ

ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದಾಗಿನಿಂದ ಸರ್ವತೋಮುಖ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಕಾಶ್ಮೀರದ ಯುವಕರು ಕಲ್ಲುಗಳ ಬದಲಿಗೆ ಪೆನ್ನು ಮತ್ತು ಲ್ಯಾಪ್‌ಟಾಪ್‌ಗಳನ್ನು ಕೊಂಡೊಯ್ಯಬೇಕು ಎಂದು ಶಾ ಪ್ರೇರೆಪಿಸಿದರು.
Last Updated 24 ಜೂನ್ 2023, 4:43 IST
370ನೇ ವಿಧಿ ರದ್ದತಿಯಿಂದ ಕಾಶ್ಮೀರ ಸರ್ವತೋಮುಖ ಅಭಿವೃದ್ದಿ ಸಾಧಿಸುತ್ತಿದೆ: ಅಮಿತ್‌ ಶಾ

ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ: ಸುಳಿವು ನೀಡಿದ ಸಚಿವೆ ನಿರ್ಮಲಾ

ಜಮ್ಮು ಕಾಶ್ಮೀರ ಈಗ ರಾಜ್ಯವಾಗಿ ಉಳಿದಿಲ್ಲ. ಅದು ಶೀಘ್ರವೇ ರಾಜ್ಯವಾಗಲಿದೆ. ಅದಕ್ಕೆ ಸಮಯ ಹಿಡಿಯಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀ‌ತಾರಾಮನ್‌ ಹೇಳಿದ್ದಾರೆ.
Last Updated 6 ನವೆಂಬರ್ 2022, 5:53 IST
ಜಮ್ಮು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ: ಸುಳಿವು ನೀಡಿದ ಸಚಿವೆ ನಿರ್ಮಲಾ
ADVERTISEMENT
ADVERTISEMENT
ADVERTISEMENT