ಅಂತರರಾಷ್ಟ್ರೀಯ ಚಿತ್ರ ಕಲಾವಿದ ಬಿಕೆಎಸ್ ವರ್ಮ ರಚಿಸಿದ ಅಪರೂಪದ ಕಲಾಕೃತಿಗಳು ಇಲ್ಲಿವೆ
ಅಂತರರಾಷ್ಟ್ರೀಯ ಚಿತ್ರ ಕಲಾವಿದ ಬಿ.ಕೆ.ಎಸ್. ವರ್ಮ (74) ಅವರು ಇಂದು (ಸೋಮವಾರ) ಬೆಳಿಗ್ಗೆ ನಿಧನರಾದರು. ಸಂಗೀತಗಾರ ಕೃಷ್ಣಮಾಚಾರ್ಯರು ಹಾಗೂ ಚಿತ್ರ ಕಲಾವಿದೆ ಜಯಲಕ್ಷ್ಮಿ ಅವರ ಮಗನಾಗಿ ಅತ್ತಿಬೆಲೆ ಬಳಿಯ ಕರ್ನೂರಿನಲ್ಲಿ 1949ರಲ್ಲಿ ಜನಿಸಿದ್ದ ಅವರು, ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜೀವ್‌ಗಾಂಧಿ ಪ್ರಶಸ್ತಿ ಸ್ವೀಕರಿಸಿದ್ದಾರೆ.ಅವರು ರಚಿಸಿದ ಕೆಲವು ಅಪರೂಪದ ಕಲಾಕೃತಿಗಳು ಇಲ್ಲಿವೆ.Last Updated 6 ಫೆಬ್ರವರಿ 2023, 10:27 IST