ಸೈನ್ಸ್ ವಿದ್ಯಾರ್ಥಿಗಳಿಗೆ ಆರ್ಟ್ಸ್ ಲೆಕ್ಚರ್ ಪಾಠ!
‘ಕಲಾ ವಿಭಾಗದ ಉಪನ್ಯಾಸಕರು ವಿಜ್ಞಾನ, ಕಾಮರ್ಸ್ ನವರು ಕಲಾ ವಿಭಾಗದಲ್ಲಿ ಪಾಠ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ. ಹಿಂದೆ ಆಗಿದ್ದು ಆಗಿ ಹೋಗಿದೆ. ಅದನ್ನು ಸರಿಪಡಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಇದಕ್ಕೆ ಅವಕಾಶ ನೀಡಬಾರದು ಎಂದು ನಿರ್ದೇಶನ ನೀಡಿದ್ದೇನೆ’Last Updated 2 ಆಗಸ್ಟ್ 2018, 19:30 IST