ಸುದೀರ್ಘ ಅವಧಿಗೆ ಕೇಂದ್ರದ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ ಪ್ರಮುಖರಿವರು..
Nirmala Sitharaman: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ. 1 ರಂದು ಒಂಬತ್ತನೆಯ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ನಿರಂತರವಾಗಿ, ಹೆಚ್ಚಿನ ಅವಧಿಗೆ ಕೇಂದ್ರದ ಹಣಕಾಸು ಸಚಿವರ ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆಗೆ ಅವರು ಭಾಜನರಾಗಲಿದ್ದಾರೆ.Last Updated 31 ಜನವರಿ 2026, 11:34 IST