ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

arun singh

ADVERTISEMENT

ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ

‘ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ, ಹಲ್ಲೆ ನಡಸಿದ ಪ್ರಕರಣ ಅತ್ಯಂತ ಹೀನಾಯ ಕೃತ್ಯವಾಗಿದೆ. ಈ ಕುರಿತು ಐದು ಸದಸ್ಯರ ಸತ್ಯಶೋಧನ ಸಮಿತಿ ರಚಿಸಲಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
Last Updated 15 ಡಿಸೆಂಬರ್ 2023, 11:13 IST
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ

ಬಿಜೆಪಿ ಘಟಕಗಳ ಪುನರ್‌ರಚನೆ: ಅರುಣ್ ಸಿಂಗ್‌ ಜತೆಗೆ ವಿಜಯೇಂದ್ರ ಚರ್ಚೆ

ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಎಲ್ಲ ಘಟಕಗಳ ಪುನರ್ ರಚನೆ ಸಂಬಂಧ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಜತೆಗೆ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಸಮಾಲೋಚನೆ ನಡೆಸಿದರು.
Last Updated 8 ಡಿಸೆಂಬರ್ 2023, 13:27 IST
ಬಿಜೆಪಿ ಘಟಕಗಳ ಪುನರ್‌ರಚನೆ: ಅರುಣ್ ಸಿಂಗ್‌ ಜತೆಗೆ ವಿಜಯೇಂದ್ರ ಚರ್ಚೆ

ಅರುಣ್‌ ಸಿಂಗ್‌, ನಡ್ಡಾ, ಶಾ ಎಲ್ಲಿ ಹೋದರು: ಬಿಜೆಪಿಗೆ ಕಾಂಗ್ರೆಸ್‌ ಪ್ರಶ್ನೆ

ಚುನಾವಣೆಗೆ ಕರ್ನಾಟಕದಲ್ಲೇ ಬಿಡಾರ ಹೂಡಿದ್ದ ಬಿಜೆಪಿ ನಾಯಕರು ಈಗ ರಾಜ್ಯ ಬಿಜೆಪಿಗರನ್ನು ಕ್ಯಾರೇ ಎನ್ನುತ್ತಿಲ್ಲವೇ ಎಂದು ಪ್ರಶ್ನೆ ಮಾಡಿದೆ.
Last Updated 5 ಜುಲೈ 2023, 1:49 IST
ಅರುಣ್‌ ಸಿಂಗ್‌, ನಡ್ಡಾ, ಶಾ ಎಲ್ಲಿ ಹೋದರು: ಬಿಜೆಪಿಗೆ ಕಾಂಗ್ರೆಸ್‌ ಪ್ರಶ್ನೆ

ಯುವ‌ ಲಿಂಗಾಯತ ನಾಯಕರನ್ನು ಬೆಳೆಸುತ್ತೇವೆ: ಅರುಣ್ ಸಿಂಗ್

ಯುವ‌ ಲಿಂಗಾಯತ ನಾಯಕರನ್ನು ಬೆಳೆಸುತ್ತೇವೆ: ಅರುಣ್ ಸಿಂಗ್
Last Updated 17 ಏಪ್ರಿಲ್ 2023, 9:07 IST
ಯುವ‌ ಲಿಂಗಾಯತ ನಾಯಕರನ್ನು ಬೆಳೆಸುತ್ತೇವೆ: ಅರುಣ್ ಸಿಂಗ್

ಕಾಂಗ್ರೆಸ್ ಸೇರಿ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಅನುಭವಿಸ್ತಾರೆ: ಅರುಣ್ ಸಿಂಗ್

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಅವರಿಗೆ ಪಕ್ಷ ಎಲ್ಲವನ್ನೂ ಕೊಟ್ಟ ಮೇಲೂ ಬಿಟ್ಟು ಹೋಗಿದ್ದಾರೆ. ಮುಂದೆ ಅನುಭವಿಸುತ್ತಾರೆ ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದರು.
Last Updated 17 ಏಪ್ರಿಲ್ 2023, 7:47 IST
ಕಾಂಗ್ರೆಸ್ ಸೇರಿ ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿ ಅನುಭವಿಸ್ತಾರೆ: ಅರುಣ್ ಸಿಂಗ್

ಅರುಣ್ ಸಿಂಗ್ ಭೇಟಿಯಾದ ಯಾದಗಿರಿ ಟಿಕೆಟ್‌ ಆಕಾಂಕ್ಷಿಗಳು

ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ದೆಹಲಿಗೆ ತೆರಳಿದ್ದು ವರಿಷ್ಠರನ್ನು ಭೇಟಿಯಾಗಿ, ಯಾದಗಿರಿ ಕ್ಷೇತ್ರದ ಟಿಕೆಟ್‌ಗಾಗಿ ಲಾಬಿ ನಡೆಸಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದರು.
Last Updated 9 ಏಪ್ರಿಲ್ 2023, 6:13 IST
ಅರುಣ್ ಸಿಂಗ್ ಭೇಟಿಯಾದ ಯಾದಗಿರಿ ಟಿಕೆಟ್‌ ಆಕಾಂಕ್ಷಿಗಳು

ವಿಧಾನಸಭೆ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ: ಸಿ.ಟಿ ರವಿ

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನಕಲಿ ಪಟ್ಟಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
Last Updated 4 ಏಪ್ರಿಲ್ 2023, 10:12 IST
ವಿಧಾನಸಭೆ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿಲ್ಲ: ಸಿ.ಟಿ ರವಿ
ADVERTISEMENT

ದೇಶದ ಮಾನ ಕಳೆದ ರಾಹುಲ್‌ ಗಾಂಧಿಗೆ ಚುನಾವಣೆಯಲ್ಲಿ ತಕ್ಕ ಉತ್ತರ: ಅರುಣ್‌ ಸಿಂಗ್‌

‘ವಿದೇಶಕ್ಕೆ ಹೋಗಿ ಭಾರತದ ಸಂವಿಧಾನ ಅಪಾಯದಲ್ಲಿದ್ದು, ಪ್ರಜಾಪ್ರಭುತ್ವವನ್ನು ಉಳಿಸುವಂತೆ ಬೇಡುವ ಮೂಲಕ ದೇಶದ ಮಾನ ಹರಾಜು ಹಾಕಿದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಗೆ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಹೇಳಿದರು.
Last Updated 18 ಮಾರ್ಚ್ 2023, 12:53 IST
ದೇಶದ ಮಾನ ಕಳೆದ ರಾಹುಲ್‌ ಗಾಂಧಿಗೆ ಚುನಾವಣೆಯಲ್ಲಿ ತಕ್ಕ ಉತ್ತರ: ಅರುಣ್‌ ಸಿಂಗ್‌

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಜೆಡಿಎಸ್ ಮುಳುಗುತ್ತಿರುವ‌ ಹಡಗು: ಅರುಣ್ ಸಿಂಗ್

ಡಿ.ಕೆ.‌ಶಿವಕುಮಾರ್, ಸಿದ್ದರಾಮಯ್ಯ ಏನೇ ಕಸರತ್ತು ಮಾಡಿದರೂ ಅಧಿಕಾರಕ್ಕೆ ಬರಲ್ಲ. ಜೆಡಿಎಸ್ ಮುಳುಗುತ್ತಿರುವ ಹಡಗು. ಇಂತಹ ಸಂದರ್ಭದಲ್ಲಿ ಬಿಜೆಪಿ ಮಾತ್ರ ಸದೃಢ, ಸಮರ್ಥ ಸರ್ಕಾರ ನೀಡಲು ಸಾಧ್ಯ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
Last Updated 21 ಫೆಬ್ರುವರಿ 2023, 12:37 IST
ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಜೆಡಿಎಸ್ ಮುಳುಗುತ್ತಿರುವ‌ ಹಡಗು: ಅರುಣ್ ಸಿಂಗ್

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Last Updated 20 ಫೆಬ್ರುವರಿ 2023, 13:23 IST
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು
ADVERTISEMENT
ADVERTISEMENT
ADVERTISEMENT