ಅರುಣಾಚಲ ಪ್ರದೇಶ: ₹5,125 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
Arunachal Pradesh Modi Visit: ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ₹5,125 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ.Last Updated 22 ಸೆಪ್ಟೆಂಬರ್ 2025, 7:10 IST