ಪೊರಕೆ ಹಿಡಿದು ರಸ್ತೆ ಸ್ವಚ್ಛಗೊಳಿಸಿದ ಮಾಜಿ ಶಾಸಕ ಅರವಿಂದ ಲಿಂಬಾವಳಿ
‘ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ದೃಷ್ಟಿಯಿಂದ ಕಾರ್ಯಕರ್ತರು ಪಟಾಕಿ ಸುಡುವುದನ್ನು ಬಿಟ್ಟು, ಸ್ವಚ್ಚತೆಗೆ ಆದ್ಯತೆ ನೀಡಬೇಕು’ ಎಂದು ಮಾಜಿ ಶಾಸಕ ಅರವಿಂದ ಲಿಂಬಾವಳಿ ಮನವಿ ಮಾಡಿದರು.Last Updated 22 ಡಿಸೆಂಬರ್ 2024, 15:23 IST