ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Asha karyakarta

ADVERTISEMENT

ಸಕಲೇಶಪುರ | ಮಗು ಮಾರಾಟ: ತಾಯಿ, ಆಶಾ ಕಾರ್ಯಕರ್ತೆ ಸೇರಿ ಐವರ ಬಂಧನ

ಸಕಲೇಶಪುರ ತಾಲ್ಲೂಕಿನ ಬ್ಯಾಕರವಳ್ಳಿ ಗ್ರಾಮದಲ್ಲಿ ಗಂಡು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಡೆದಿದ್ದು, ಮಗುವಿನ ತಾಯಿ ಹಾಗೂ ಆಶಾ ಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಲಾಗಿದೆ.
Last Updated 4 ಜನವರಿ 2024, 7:12 IST
ಸಕಲೇಶಪುರ  | ಮಗು ಮಾರಾಟ: ತಾಯಿ, ಆಶಾ ಕಾರ್ಯಕರ್ತೆ ಸೇರಿ ಐವರ ಬಂಧನ

ಚುನಾವಣೆ ಕರ್ತವ್ಯ; ಸಂಭಾವನೆ ನೀಡಲು ‘ಆಶಾ’ ಆಗ್ರಹ

ಚುನಾವಣೆ ಕೆಲಸಗಳಿಗೆ ನಿಯೋಜಿಸಿರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಸಂಭಾವನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಮುಖ್ಯ ಚುನಾವಣಾಧಿಕಾರಿಗೆ ಆಗ್ರಹಿಸಿದೆ.
Last Updated 7 ಮೇ 2023, 3:02 IST
ಚುನಾವಣೆ ಕರ್ತವ್ಯ; ಸಂಭಾವನೆ ನೀಡಲು ‘ಆಶಾ’ ಆಗ್ರಹ

ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗೌರವಧನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ನಗರದ ಟಿಪ್ಪುಸುಲ್ತಾನ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
Last Updated 18 ಜನವರಿ 2021, 14:19 IST
ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಕೊರೊನಾ ವಿರುದ್ಧದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು

ಪ್ರತಿದಿನ ಮನೆ ಮನೆ ಎಡತಾಕಿ ಮಾಹಿತಿ ಸಂಗ್ರಹಿಸುತ್ತಿರುವ ಹೆಣ್ಣುಮಕ್ಕಳು
Last Updated 16 ಏಪ್ರಿಲ್ 2020, 19:30 IST
ಕೊರೊನಾ ವಿರುದ್ಧದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು

ಆಶಾ ಕಾರ್ಯಕರ್ತೆಯರ ಗೌರವ ಧನ ₹500 ಹೆಚ್ಚಳ

ಪ್ರಸ್ತುತ ₹6,000 ಗೌರವ ಧನ ನೀಡಲಾಗುತ್ತಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
Last Updated 3 ಅಕ್ಟೋಬರ್ 2019, 20:00 IST
ಆಶಾ ಕಾರ್ಯಕರ್ತೆಯರ ಗೌರವ ಧನ  ₹500 ಹೆಚ್ಚಳ
ADVERTISEMENT
ADVERTISEMENT
ADVERTISEMENT
ADVERTISEMENT