ಬೇಡಿಕೆ ಈಡೇರಿಸದಿದ್ದರೆ ಸಮೀಕ್ಷೆಯಿಂದ ದೂರ: ಆಶಾ ಕಾರ್ಯಕರ್ತೆಯರ ಎಚ್ಚರಿಕೆ
ASHA Demand: ರಾಜ್ಯ ಸರ್ಕಾರದಿಂದ ತಮ್ಮ ನ್ಯಾಯಯುತ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸುವಂತೆ ಹಾವೇರಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದು, ಆಗಲೇ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಳಿಂದ ಹಿಂದೆ ಸರಿಯುವುದಾಗಿ ಎಚ್ಚರಿಸಿದ್ದಾರೆ.Last Updated 18 ಸೆಪ್ಟೆಂಬರ್ 2025, 3:04 IST