ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Ashok Chavan

ADVERTISEMENT

ಶ್ವೇತಪತ್ರದಲ್ಲಿ ಆದರ್ಶ ಹಗರಣ ಉಲ್ಲೇಖಿಸಿದ್ದರಿಂದ ಕಾಂಗ್ರೆಸ್ ತೊರೆದ ಚವಾಣ್: ಶರದ್

ಸಂಸತ್ತಿನಲ್ಲಿ ಇತ್ತೀಚೆಗೆ ಕೇಂದ್ರ ಸರ್ಕಾರ ಮಂಡಿಸಿದ ಶ್ವೇತಪತ್ರದಲ್ಲಿ ಆದರ್ಶ ಹೌಸಿಂಗ್‌ ಸೊಸೈಟಿ ಹಗರಣದ ಪ್ರಸ್ತಾಪ ಇದ್ದಿದ್ದಕ್ಕೆ ಹೆದರಿ, ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌ ಅವರು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಶರದ್‌ ಪವಾರ್‌ ಹೇಳಿದರು.
Last Updated 21 ಫೆಬ್ರುವರಿ 2024, 23:30 IST
ಶ್ವೇತಪತ್ರದಲ್ಲಿ ಆದರ್ಶ ಹಗರಣ ಉಲ್ಲೇಖಿಸಿದ್ದರಿಂದ ಕಾಂಗ್ರೆಸ್ ತೊರೆದ ಚವಾಣ್: ಶರದ್

ಉತ್ತಮ ಅವಕಾಶಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದೆ: ಮಹಾರಾಷ್ಟ್ರ ಮಾಜಿ ಸಿಎಂ

ಕಾಂಗ್ರೆಸ್‌ ತೊರೆದು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿರುವುದು 'ಉತ್ತಮ ಅವಕಾಶ' ಪಡೆಯುವ ಸಲುವಾಗಿ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವ್ಹಾಣ್‌ ಬುಧವಾರ ಹೇಳಿದ್ದಾರೆ.
Last Updated 15 ಫೆಬ್ರುವರಿ 2024, 2:42 IST
ಉತ್ತಮ ಅವಕಾಶಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದೆ: ಮಹಾರಾಷ್ಟ್ರ ಮಾಜಿ ಸಿಎಂ

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ನಡ್ಡಾ, ಅಶೋಕ್ ಚವ್ಹಾಣ್‌ ಕಣಕ್ಕೆ

ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
Last Updated 14 ಫೆಬ್ರುವರಿ 2024, 9:51 IST
ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ನಡ್ಡಾ, ಅಶೋಕ್ ಚವ್ಹಾಣ್‌ ಕಣಕ್ಕೆ

ಮಹಾರಾಷ್ಟ್ರ ರಾಜಕೀಯ: ಮಾಜಿ ಸಿಎಂ ಅಶೋಕ್ ಚವ್ಹಾಣ್ ಬಿಜೆಪಿಗೆ ಸೇರ್ಪಡೆ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಅಶೋಕ್‌ ಚವ್ಹಾಣ್‌ (65) ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
Last Updated 13 ಫೆಬ್ರುವರಿ 2024, 6:48 IST
ಮಹಾರಾಷ್ಟ್ರ ರಾಜಕೀಯ: ಮಾಜಿ ಸಿಎಂ ಅಶೋಕ್ ಚವ್ಹಾಣ್  ಬಿಜೆಪಿಗೆ ಸೇರ್ಪಡೆ

ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವಾಣ್

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ.
Last Updated 12 ಫೆಬ್ರುವರಿ 2024, 8:55 IST
ಕಾಂಗ್ರೆಸ್ ತೊರೆದ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವಾಣ್

ಜಾತಿ ಆಧಾರಿತ ಜನಗಣತಿಯನ್ನು ಬಿಜೆಪಿ ವಿರೋಧಿಸುತ್ತಿದೆ: ಅಶೋಕ್‌ ಚವಾಣ್‌

ಜಾತಿ ಆಧಾರಿತ ಜನಗಣತಿಯು ಉತ್ತಮ ಸಾಮಾಜಿಕ ನ್ಯಾಯವನ್ನು ಒದಗಿಸುತ್ತದೆ. ಆದರೆ, ಬಿಜೆಪಿ ಇದನ್ನು ವಿರೋಧಿಸುತ್ತಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್‌ ಚವಾಣ್‌ ಆರೋಪಿಸಿದರು.
Last Updated 28 ಡಿಸೆಂಬರ್ 2023, 14:31 IST
ಜಾತಿ ಆಧಾರಿತ ಜನಗಣತಿಯನ್ನು ಬಿಜೆಪಿ ವಿರೋಧಿಸುತ್ತಿದೆ: ಅಶೋಕ್‌ ಚವಾಣ್‌

ಬಿಜೆಪಿ ಸ್ಥಿತಿ ಚಿಂತಾಜನಕ: ಅಶೋಕ ಚವ್ಹಾಣ

ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳಕರ ಪ್ರಚಾರ; ರೋಡ್ ಶೋ
Last Updated 5 ಮೇ 2023, 16:19 IST
ಬಿಜೆಪಿ ಸ್ಥಿತಿ ಚಿಂತಾಜನಕ: ಅಶೋಕ ಚವ್ಹಾಣ
ADVERTISEMENT

ಶಿವಸೇನಾ ಜತೆಗಿನ ಮೈತ್ರಿ ಮಹಾರಾಷ್ಟ್ರಕ್ಕೆ ಸೀಮಿತ: ಅಶೋಕ ಚವ್ಹಾಣ

‘ಶಿವಸೇನಾ(ಉದ್ಧವ್ ಠಾಕ್ರೆ ಬಣ) ಜತೆಗಿನ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ. ರಾಜ್ಯದ ಹೊರಗೆ ನಾವು ಯಾವುದೇ ಮೈತ್ರಿ ಮಾಡಿಕೊಂಡಿಲ್ಲ’ ಎಂದು ಕಾಂಗ್ರೆಸ್‌ನ ಸ್ಟಾರ್ ಪ್ರಚಾರಕರೂ ಆಗಿರುವ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ ಹೇಳಿದರು.
Last Updated 4 ಮೇ 2023, 14:37 IST
ಶಿವಸೇನಾ ಜತೆಗಿನ ಮೈತ್ರಿ ಮಹಾರಾಷ್ಟ್ರಕ್ಕೆ ಸೀಮಿತ: ಅಶೋಕ ಚವ್ಹಾಣ

ಶಾಂತಿ ಸಂದೇಶ ವಿವಾದ: ವಾಜಪೇಯಿ, ಅಡ್ವಾಣಿ, ಮೋದಿ ದುರ್ಬಲರೇ? ಕಾಂಗ್ರೆಸ್‌ ಪ್ರಶ್ನೆ

ಭಾರತದ ಮೊದಲ ಪ್ರಧಾನಿ ಜವಾಹರ್‌ ಲಾಲ್‌ ನೆಹರು ಅವರ ಶಾಂತಿ ಸಂದೇಶದಿಂದ ಭಾರತ ಹಲವು ವರ್ಷಗಳ ವರೆಗೆ ಪರಿಣಾಮ ಎದುರಿಸಬೇಕಾಯಿತು ಎಂಬ ಮಹಾರಾಷ್ಟ್ರದ ರಾಜ್ಯಪಾಲರ ಹೇಳಿಕೆಗೆ ಪ್ರತಿಕ್ರಿಸಿದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಸಚಿವ, ಇದು ದುರದೃಷ್ಟಕರ ಹೇಳಿಕೆ ಎಂದಿದ್ದಾರೆ.
Last Updated 27 ಜುಲೈ 2021, 6:09 IST
ಶಾಂತಿ ಸಂದೇಶ ವಿವಾದ: ವಾಜಪೇಯಿ, ಅಡ್ವಾಣಿ, ಮೋದಿ ದುರ್ಬಲರೇ? ಕಾಂಗ್ರೆಸ್‌ ಪ್ರಶ್ನೆ

ಕೇಂದ್ರದ ಏಜೆನ್ಸಿಗಳು ಲಸಿಕೆ ಅಕ್ರಮ ಮಾರಾಟ-ಸಂಗ್ರಹಣೆಯತ್ತ ಗಮನಹರಿಸಲಿ: ಕಾಂಗ್ರೆಸ್

ಬಿಜೆಪಿ ನೇತೃತ್ವದ ಕೇಂದ್ರವು ತನಿಖಾ ಏಜೆನ್ಸಿಗಳಾದ ಎನ್‌ಐಎ, ಸಿಬಿಐ ಮತ್ತು ಇಡಿಗಳನ್ನು 'ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ಬಳಸಿಕೊಳ್ಳುವ' ಬದಲು ಕೊರೊನಾ ವೈರಸ್ ಚಿಕಿತ್ಸೆಗೆ ಬಳಸುವ ಔಷಧಿಗಳ ಕಪ್ಪು-ಮಾರುಕಟ್ಟೆದಾರರು ಮತ್ತು ಸಂಗ್ರಹಣೆದಾರರ ಮೇಲೆ ಗಮನಹರಿಸಬೇಕು ಎಂದು ಸೋಮವಾರ ಹೇಳಿದೆ. ಇದು ಅವರ ಮನಸ್ಸಿನಲ್ಲಿ ಭಯ ಹುಟ್ಟಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್‌ ಹೇಳಿದ್ದಾರೆ
Last Updated 19 ಏಪ್ರಿಲ್ 2021, 16:45 IST
ಕೇಂದ್ರದ ಏಜೆನ್ಸಿಗಳು ಲಸಿಕೆ ಅಕ್ರಮ ಮಾರಾಟ-ಸಂಗ್ರಹಣೆಯತ್ತ ಗಮನಹರಿಸಲಿ: ಕಾಂಗ್ರೆಸ್
ADVERTISEMENT
ADVERTISEMENT
ADVERTISEMENT