ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡ ಪೂಜಾರಿ!
ಬಿಜೆಪಿ ಮುಖಂಡ ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಅಶೋಕ ಪೂಜಾರಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.Last Updated 19 ಸೆಪ್ಟೆಂಬರ್ 2019, 14:20 IST