ಶುಕ್ರವಾರ, 2 ಜನವರಿ 2026
×
ADVERTISEMENT

ashoka

ADVERTISEMENT

ಬೆಳಗಾವಿ ಅಧಿವೇಶನ: ಅಶೋಕ ಹೆಗಲ ಮೇಲೆ ಕೈ ಇಟ್ಟು ಸಿದ್ದರಾಮಯ್ಯ ಆಪ್ತ ಮಾತುಕತೆ

Political Interaction: ಚಳಿಗಾಲದ ಅಧಿವೇಶನಕ್ಕೆ ಮುನ್ನ ಸುವರ್ಣಸೌಧದಲ್ಲಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಅಶೋಕ್ ಅವರು ಆಪ್ತವಾಗಿ ಮಾತುಕತೆ ನಡೆಸಿದರು. ಘಟನೆಯು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
Last Updated 8 ಡಿಸೆಂಬರ್ 2025, 6:20 IST
ಬೆಳಗಾವಿ ಅಧಿವೇಶನ: ಅಶೋಕ ಹೆಗಲ ಮೇಲೆ ಕೈ ಇಟ್ಟು ಸಿದ್ದರಾಮಯ್ಯ ಆಪ್ತ ಮಾತುಕತೆ

ಶೇ 63ರಷ್ಟು ಭ್ರಷ್ಟಾಚಾರ: ಸಿಬಿಐ ತನಿಖೆಗೆ ಅಶೋಕ ಒತ್ತಾಯ

Corruption Allegation Karnataka: ಉಪ ಲೋಕಾಯುಕ್ತರೇ ಶೇ 63ರಷ್ಟು ಭ್ರಷ್ಟಾಚಾರವಿದೆ ಎಂದು ಹೇಳಿದ ಹಿನ್ನೆಲೆಯಲ್ಲಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ವಾಲ್ಮೀಕಿ ನಿಗಮ, ಮುಡಾ ಹಗರಣ ಪ್ರಕರಣಗಳನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
Last Updated 4 ಡಿಸೆಂಬರ್ 2025, 15:48 IST
ಶೇ 63ರಷ್ಟು ಭ್ರಷ್ಟಾಚಾರ: ಸಿಬಿಐ ತನಿಖೆಗೆ ಅಶೋಕ ಒತ್ತಾಯ

ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಯಿತೇ?: ಆರ್‌.ಅಶೋಕ

Farmer: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದೆ. ಈ ನಡುವೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಯಿತೇ? ಎಂದು ಪ್ರಶ್ನಿಸಿದ್ದಾರೆ.
Last Updated 26 ನವೆಂಬರ್ 2025, 13:08 IST
ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಯಿತೇ?: ಆರ್‌.ಅಶೋಕ

ಪಾಲಿಕೆಗಳ ಬಜೆಟ್ ಕಡಿತ; ಸಿಎಂ, ಡಿಸಿಎಂ ಜಗಳದಲ್ಲಿ ಬೆಂಗಳೂರಿಗೆ ಅನ್ಯಾಯ: ಆರ್.ಅಶೋಕ

BBMP Budget: ಜಿಬಿಎ ಸಭೆಯಲ್ಲಿ ಅನುಮೋದನೆಗೊಂಡಿದ್ದ ಐದು ನಗರ ಪಾಲಿಕೆಗಳ ಬಜೆಟ್‌ ಅನ್ನು ಅರ್ಧಕ್ಕಿಂತ ಹೆಚ್ಚು ಕಡಿತಗೊಳಿಸಿರುವುದಕ್ಕೆ ಆರ್‌.ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಸಿಎಂ, ಡಿಸಿಎಂ ಜಗಳದಲ್ಲಿ ಬೆಂಗಳೂರಿಗೆ ಅನ್ಯಾಯವಾಗಿದೆ ಎಂದಿದ್ದಾರೆ.
Last Updated 4 ನವೆಂಬರ್ 2025, 7:28 IST
ಪಾಲಿಕೆಗಳ ಬಜೆಟ್ ಕಡಿತ; ಸಿಎಂ, ಡಿಸಿಎಂ ಜಗಳದಲ್ಲಿ ಬೆಂಗಳೂರಿಗೆ ಅನ್ಯಾಯ: ಆರ್.ಅಶೋಕ

ಸಿದ್ದರಾಮಯ್ಯ ವಯನಾಡ್‌ನ ನಿಧಿ ಸಂಗ್ರಾಹಕನಂತೆ ವರ್ತಿಸುತ್ತಿದ್ದಾರೆ: ಅಶೋಕ ಕಿಡಿ

ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (ಕೆಎಸ್‌ಟಿಡಿಸಿ) ಎಕ್ಸ್ ಖಾತೆಯಲ್ಲಿ ವಯನಾಡ್ ಪ್ರವಾಸೋದ್ಯಮದ ಬಗ್ಗೆ ಪೋಸ್ಟ್ ಮಾಡಿದ್ದನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕ ಆರ್. ಆಶೋಕ ತರಾಟೆಗೆ ತೆಗೆದುಕೊಂಡಿದ್ದಾರೆ.
Last Updated 30 ಅಕ್ಟೋಬರ್ 2025, 7:15 IST
ಸಿದ್ದರಾಮಯ್ಯ ವಯನಾಡ್‌ನ ನಿಧಿ ಸಂಗ್ರಾಹಕನಂತೆ ವರ್ತಿಸುತ್ತಿದ್ದಾರೆ: ಅಶೋಕ ಕಿಡಿ

ಜಿಬಿಎ ವಿರುದ್ಧ ಕಾನೂನು ಹೋರಾಟ: ಆರ್. ಆಶೋಕ

Political Protest: ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸಂವಿಧಾನ ವಿರೋಧಿ ಆಗಿದ್ದು, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾದ ಕ್ರಮ ಎಂದು ಆರೋಪಿಸಿ ಬೃಹತ್‌ ಕಾನೂನು ಹೋರಾಟ ನಡೆಯಲಿದೆ ಎಂದು ಆರ್. ಅಶೋಕ ಹೇಳಿದರು.
Last Updated 10 ಅಕ್ಟೋಬರ್ 2025, 19:52 IST
ಜಿಬಿಎ ವಿರುದ್ಧ ಕಾನೂನು ಹೋರಾಟ: ಆರ್. ಆಶೋಕ

ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಖಜಾನೆಯಲ್ಲಿ ಹಣವಿಲ್ಲ: ಅಶೋಕ

Flood Crisis Karnataka: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಸರ್ಕಾರದ ಖಜಾನೆ ಖಾಲಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Last Updated 30 ಸೆಪ್ಟೆಂಬರ್ 2025, 15:54 IST
ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಖಜಾನೆಯಲ್ಲಿ ಹಣವಿಲ್ಲ: ಅಶೋಕ
ADVERTISEMENT

ಅಳಲು ತೋಡಿಕೊಂಡ ರೈತರ ಮೇಲೆ ದಬ್ಬಾಳಿಕೆ ಸರಿಯೇ? ಅಶೋಕ, ಎಚ್‌.ಡಿ.ಕೆ, ವಿಜಯೇಂದ್ರ

Farmers Rights: ಬೆಂಗಳೂರು: ಬೇಳೆ ಹಾಳಾಗಿ ನಷ್ಟವಾಗಿದೆ ಎಂದು ಅಳಲು ತೋಡಿಕೊಂಡ ರೈತರ ಮೇಲೆ ದಬ್ಬಾಳಿಕೆ ಮಾಡಿದ್ದು ಸರಿಯೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಆಶೋಕ ಅವರು ಖರ್ಗೆ ಅವರನ್ನು ಪ್ರಶ್ನಿಸಿದ್ದಾರೆ.
Last Updated 8 ಸೆಪ್ಟೆಂಬರ್ 2025, 5:20 IST
ಅಳಲು ತೋಡಿಕೊಂಡ ರೈತರ ಮೇಲೆ ದಬ್ಬಾಳಿಕೆ ಸರಿಯೇ? ಅಶೋಕ, ಎಚ್‌.ಡಿ.ಕೆ, ವಿಜಯೇಂದ್ರ

ಧರ್ಮಸ್ಥಳ ಪ್ರಕರಣ | ‘ಅಪಪ್ರಚಾರದ ವಿರುದ್ಧ ಎನ್‌ಐಎ ತನಿಖೆ ನಡೆಸಿ’: ಆರ್‌.ಅಶೋಕ

NIA Investigation Demand: ‘ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪ್ರಚಾರ ಮಾಡುತ್ತಿರುವವರಿಗೆ ವಿದೇಶದಿಂದ ಹಣ ಬರುತ್ತಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ (ಎನ್‌ಐಎ) ತನಿಖೆ ನಡೆಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆಗ್ರಹಿಸಿದರು.
Last Updated 18 ಆಗಸ್ಟ್ 2025, 5:24 IST
ಧರ್ಮಸ್ಥಳ ಪ್ರಕರಣ | ‘ಅಪಪ್ರಚಾರದ ವಿರುದ್ಧ ಎನ್‌ಐಎ ತನಿಖೆ ನಡೆಸಿ’: ಆರ್‌.ಅಶೋಕ

ವಿಧಾನಸಭೆ | ನೀವು ಲೋಕಸಭೆಗೆ ಹೋಗಿ: ಸಿದ್ದರಾಮಯ್ಯ ಕಾಲೆಳೆದ ಅಶೋಕ

ವಿಧಾನಸಭೆಯಲ್ಲಿ ರಸಗೊಬ್ಬರ ಚರ್ಚೆಯ ಮಧ್ಯೆ ಸಿದ್ದರಾಮಯ್ಯ ಮತ್ತು ಆರ್‌. ಅಶೋಕ್ ನಡುವಿನ ಲೋಕಸಭೆ ಕುರಿತ ಹಾಸ್ಯ ಸಂಭಾಷಣೆ ಸದನದಲ್ಲಿ ನಗೆ ತರಿಸಿತು.
Last Updated 13 ಆಗಸ್ಟ್ 2025, 15:58 IST
ವಿಧಾನಸಭೆ | ನೀವು ಲೋಕಸಭೆಗೆ ಹೋಗಿ: ಸಿದ್ದರಾಮಯ್ಯ ಕಾಲೆಳೆದ ಅಶೋಕ
ADVERTISEMENT
ADVERTISEMENT
ADVERTISEMENT