ಭಾನುವಾರ, 1 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Ashwani Kumar

ADVERTISEMENT

ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಸೋಲಾಗಲಿದೆ: ಅಶ್ವನಿ ಕುಮಾರ್‌ ಹೇಳಿಕೆ

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೋಲಾಗಲಿದೆ ಎಂದು ಕೇಂದ್ರದ ಮಾಜಿ ಸಚಿವ ಅಶ್ವನಿ ಕುಮಾರ್ ಹೇಳಿದ್ದಾರೆ.
Last Updated 16 ಫೆಬ್ರವರಿ 2022, 2:14 IST
ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಸೋಲಾಗಲಿದೆ: ಅಶ್ವನಿ ಕುಮಾರ್‌ ಹೇಳಿಕೆ

ಕಾಂಗ್ರೆಸ್‌ ತೊರೆದ ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್‌

ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್‌ ಅವರು ಮಂಗಳವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಅವರು ಕಾಂಗ್ರೆಸ್‌ ಜೊತೆಗಿನ 46 ವರ್ಷಗಳ ಸುದೀರ್ಘ ನಂಟನ್ನು ಕೊನೆಗೊಳಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು ಬೆಳಿಗ್ಗೆ ಅಶ್ವನಿ ಕುಮಾರ್‌ ರಾಜೀನಾಮೆ ಪತ್ರವನ್ನು ರವಾನಿಸಿದರು.
Last Updated 15 ಫೆಬ್ರವರಿ 2022, 9:36 IST
ಕಾಂಗ್ರೆಸ್‌ ತೊರೆದ ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್‌

ಶಿಮ್ಲಾ: ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೇಂದ್ರೀಯ ತನಿಖಾ ಸಂಸ್ಥೆಯ (ಸಿಬಿಐ) ಮಾಜಿ ನಿರ್ದೇಶಕ ಅಶ್ವನಿ ಕುಮಾರ್‌ ಶಿಮ್ಲಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
Last Updated 7 ಅಕ್ಟೋಬರ್ 2020, 15:56 IST
ಶಿಮ್ಲಾ: ಸಿಬಿಐ ಮಾಜಿ ನಿರ್ದೇಶಕ ಅಶ್ವನಿ ಕುಮಾರ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕೋವಿಡ್–19: ಹಿರಿಯರಿಗೆ ಒದಗಿಸಿದ ಸೌಲಭ್ಯಗಳ ಬಗ್ಗೆ ರಾಜ್ಯಗಳ ವರದಿ ಕೇಳಿದ ಸುಪ್ರೀಂ

ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಒದಗಿಸಿದ ಸೌಲಭ್ಯಗಳ ಕುರಿತು ವಿಸ್ತೃತ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ
Last Updated 7 ಸೆಪ್ಟೆಂಬರ್ 2020, 7:56 IST
ಕೋವಿಡ್–19: ಹಿರಿಯರಿಗೆ ಒದಗಿಸಿದ ಸೌಲಭ್ಯಗಳ ಬಗ್ಗೆ ರಾಜ್ಯಗಳ ವರದಿ ಕೇಳಿದ ಸುಪ್ರೀಂ

ರಾಷ್ಟ್ರ ರಾಜಧಾನಿಯಲ್ಲಿ ಕಾರ್ಗಿಲ್‌ ‘ವಿಜಯ ಓಟ’ಕ್ಕೆ ಚಾಲನೆ

ಕಾರ್ಗಿಲ್‌ ವಿಜಯ ದಿನದ ಅಂಗವಾಗಿ ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ಕಾರ್ಗಿಲ್‌ ‘ವಿಜಯ ಓಟ’ ಆಯೋಜಿಸಲಾಗಿದೆ.
Last Updated 21 ಜುಲೈ 2019, 1:51 IST
ರಾಷ್ಟ್ರ ರಾಜಧಾನಿಯಲ್ಲಿ ಕಾರ್ಗಿಲ್‌ ‘ವಿಜಯ ಓಟ’ಕ್ಕೆ ಚಾಲನೆ
ADVERTISEMENT
ADVERTISEMENT
ADVERTISEMENT
ADVERTISEMENT