ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

ashwini puneeth rajkumar

ADVERTISEMENT

ಪತಿ ಪುನೀತ್‌ರಂತೆ ವರ್ಕ್‌ಔಟ್ ಮಾಡಿ ಗಮನ ಸೆಳೆದ ಅಶ್ವಿನಿ ಪುನೀತ್‌ ರಾಜಕುಮಾರ್

ಅಪ್ಪು ನಿಧನದ ನಂತರ ಅಪ್ಪುವಿನ ಜವಾಬ್ದಾರಿಗಳನ್ನು ಅವರ ಪತ್ನಿ ಅಶ್ಚಿನಿ ಪುನೀತ್‌ರಾಜಕುಮಾರ್ ತೆಗೆದುಕೊಂಡಿದ್ದಾರೆ. ಸಿನಿಮಾ ನಿರ್ಮಾಣ, ಸಾಮಾಜಿಕ ಕಾರ್ಯ ಸೇರಿದಂತೆ ಅಶ್ವಿನಿ ಅವರೇ ಮುಂದೆ ನಿಂತು ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ. ಇದೀಗ ಸಾಕಷ್ಟು ಒತ್ತಡದ ನಡುವೆಯೂ ಅಶ್ವಿನಿ ಅವರು ಜಿಮ್‌ನಲ್ಲಿ ಪುನೀತ್‌ ರೀತಿ ವರ್ಕೌಟ್ ಮಾಡಿ ಗಮನ ಸೆಳೆದಿದ್ದಾರೆ.
Last Updated 18 ಫೆಬ್ರವರಿ 2023, 6:03 IST
ಪತಿ ಪುನೀತ್‌ರಂತೆ ವರ್ಕ್‌ಔಟ್ ಮಾಡಿ ಗಮನ ಸೆಳೆದ ಅಶ್ವಿನಿ ಪುನೀತ್‌ ರಾಜಕುಮಾರ್

Video| ‘ಅಶ್ವಿನಿ ಪುನೀತ್‌ ರಾಜ್‌ಕುಮಾರ್ ನನ್ನ ಶಕ್ತಿ’

Last Updated 5 ಫೆಬ್ರವರಿ 2023, 5:16 IST
fallback

ಹೊಂಬಾಳೆ, ಅಶ್ವಿನಿ, ತಾರಾಗೆ ಚಿತ್ರವಾಣಿ ವಿಶೇಷ ಪ್ರಶಸ್ತಿ

ಬೆಂಗಳೂರು: ಕನ್ನಡ ಚಲನಚಿತ್ರ ಪ್ರಚಾರ ಸಂಸ್ಥೆ ಶ್ರೀರಾಘವೇಂದ್ರ ಚಿತ್ರವಾಣಿಯ 25ನೇ ವಾರ್ಷಿಕ ವಿಶೇಷ ಪ್ರಶಸ್ತಿಗಳನ್ನು ಹೊಂಬಾಳೆ ಫಿಲ್ಮ್ಸ್‌, ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಪತ್ನಿ ಅಶ್ವಿನಿ ಮತ್ತು ನಟಿ ತಾರಾ ಅನುರಾಧಾ ಅವರಿಗೆ ಬುಧವಾರ ಪ್ರದಾನ ಮಾಡಲಾಯಿತು. ಚಾಮರಾಜಪೇಟೆಯ ಕನ್ನಡ ಚಲನಚಿತ್ರ ಕಲಾವಿದರ ಸಂಘದಲ್ಲಿ ಚಿತ್ರವಾಣಿ ಸಂಸ್ಥೆಯ ಸಂಸ್ಥಾಪಕ ದಿವಂಗತ ಡಿ.ವಿ. ಸುಧೀಂದ್ರ ಅವರ ಜನ್ಮದಿನದ ಪ್ರಯುಕ್ತ ನಡೆದ ಸಮಾರಂಭದಲ್ಲಿ ಸಂಸ್ಥೆಯ ಮುಖ್ಯಸ್ಥ ಸುಧೀಂದ್ರ ವೆಂಕಟೇಶ್‌ ಮತ್ತು ಇತರ ಗಣ್ಯರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
Last Updated 25 ಜನವರಿ 2023, 19:53 IST
ಹೊಂಬಾಳೆ, ಅಶ್ವಿನಿ, ತಾರಾಗೆ ಚಿತ್ರವಾಣಿ ವಿಶೇಷ ಪ್ರಶಸ್ತಿ

ಅಪ್ಪು ಅಭಿಮಾನದಲ್ಲಿ ‘ಪುನೀತ’ರಾದ ಜನ

‘ಅಭಿಮಾನಿಗಳೇ ನಮ್ಮನೆ ದೇವ್ರು’ ಎಂಬ ಅಪ್ಪು ಅವರ ‘ದೊಡ್ಮನೆ ಹುಡುಗ’ ಚಿತ್ರದ ಹಾಡನ್ನು ಪದೇ ಪದೇ ನೆನಪಿಸುವಂತೆ ಮಾಡಿತು ಶನಿವಾರ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ ಸಮಾಧಿ ಪ್ರದೇಶದ ದೃಶ್ಯ.
Last Updated 29 ಅಕ್ಟೋಬರ್ 2022, 21:00 IST
ಅಪ್ಪು ಅಭಿಮಾನದಲ್ಲಿ ‘ಪುನೀತ’ರಾದ ಜನ

‘ಗಂಧದಗುಡಿ’ ಬಿಡುಗಡೆ: ಚಾಮುಂಡೇಶ್ವರಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್

‘ಗಂಧದಗುಡಿ’ ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
Last Updated 28 ಅಕ್ಟೋಬರ್ 2022, 10:04 IST
‘ಗಂಧದಗುಡಿ’ ಬಿಡುಗಡೆ: ಚಾಮುಂಡೇಶ್ವರಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಅ.21ಕ್ಕೆ ‘ಪುನೀತಪರ್ವ’; ಗಂಧದಗುಡಿ ಪ್ರಿರಿಲೀಸ್‌ ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭ

ಪಿಆರ್‌ಕೆ ಪ್ರೊಡಕ್ಷನ್ಸ್‌ನಡಿ, ‘ವೈಲ್ಡ್‌ ಕರ್ನಾಟಕ’ ಖ್ಯಾತಿಯ ಅಮೋಘವರ್ಷ ಅವರ ಜೊತೆಗೂಡಿ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ತಯಾರಿಸಿದ್ದ ಡಾಕ್ಯೂಫಿಲಂ ‘ಗಂಧದಗುಡಿ’ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ
Last Updated 11 ಅಕ್ಟೋಬರ್ 2022, 10:01 IST
ಅ.21ಕ್ಕೆ ‘ಪುನೀತಪರ್ವ’; ಗಂಧದಗುಡಿ ಪ್ರಿರಿಲೀಸ್‌ ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭ
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT