ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಷಿಪ್ ಇಂದಿನಿಂದ: ಸಿಂಧು,ಸೇನ್ ಮೇಲೆ ನಿರೀಕ್ಷೆ
ಭಾರತದ ತಾರೆಯರಾದ ಲಕ್ಷ್ಯ ಸೇನ್, ಎಚ್.ಎಸ್. ಪ್ರಣಯ್ ಮತ್ತು ಪಿ.ವಿ. ಸಿಂಧು ಅವರು ಮಂಗಳವಾರ ಆರಂಭವಾಗುವ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಷಿಪ್‌ನಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಈ ಋತುವಿನಲ್ಲಿ ಸತತ ವೈಫಲ್ಯ ಅನುಭವಿಸಿರುವ ಅವರು ಇಲ್ಲಿ ಲಯ ಕಂಡುಕೊಳ್ಳುವ ವಿಶ್ವಾಸದಲ್ಲಿದ್ದಾರೆ.Last Updated 7 ಏಪ್ರಿಲ್ 2025, 23:30 IST