ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್: ಆರನೇ ಚಿನ್ನದ ಪದಕದ ಮೇಲೆ ಮೇರಿ ಕೋಮ್ ಕಣ್ಣು
ಆರು ಬಾರಿಯ ವಿಶ್ವ ಚಾಂಪಿಯನ್ ಆಗಿರುವ ಭಾರತದ ಎಂ.ಸಿ.ಮೇರಿ ಕೋಮ್ ಅವರು ಇಲ್ಲಿ ಭಾನುವಾರ ನಡೆಯಲಿರುವ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನ ಫೈನಲ್‌ನಲ್ಲಿ ಗೆಲುವು ಸಾಧಿಸಲು ಪಣತೊಟ್ಟಿದ್ದಾರೆ.Last Updated 29 ಮೇ 2021, 13:12 IST